ಕುಶಾಲನಗರ, ಫೆ. ೨೭: ದಲಿತ ಸಂಘರ್ಷ ಸಮಿತಿ ಆಶ್ರಯದಲ್ಲಿ ಕುಶಾಲನಗರ ತಾಲೂಕು ಅಂಬೇಡ್ಕರ್ ಭವನದಲ್ಲಿ ಜೋತಿ ಬಾಪುಲೆ ಅವರ ೧೯೪ನೇ ಜಯಂತಿಯನ್ನು ಸರಳವಾಗಿ ಆಚರಿಸÀಲಾಯಿತು. ಜ್ಯೋತಿ ಬಾಪುಲೆ ಕುಶಾಲನಗರ, ಫೆ. ೨೭: ದಲಿತ ಸಂಘರ್ಷ ಸಮಿತಿ ಆಶ್ರಯದಲ್ಲಿ ಕುಶಾಲನಗರ ತಾಲೂಕು ಅಂಬೇಡ್ಕರ್ ಭವನದಲ್ಲಿ ಜೋತಿ ಬಾಪುಲೆ ಅವರ ೧೯೪ನೇ ಜಯಂತಿಯನ್ನು ಸರಳವಾಗಿ ಆಚರಿಸÀಲಾಯಿತು. ಜ್ಯೋತಿ ಬಾಪುಲೆ ಮತ್ತು ಸಾವಿತ್ರಿ ಬಾಪುಲೆ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
ದಲಿತ ಸಂಘರ್ಷ ಸಮಿತಿ ಸಂಚಾಲಕ ಕೆ.ಬಿ.ರಾಜು ದಿನದ ಮಹತ್ವದ ಬಗ್ಗೆ ಮಾತನಾಡಿದರು. ಈ ಸಂದರ್ಭ ಸಮಿತಿ ಪದಾಧಿಕಾರಿಗಳು ಇದ್ದರು.