ವಾಲ್ನೂರು-ತ್ಯಾಗತ್ತೂರು ಗ್ರಾ.ಪಂ.

*ಸಿದ್ದಾಪುರ, ಫೆ. ೨೭: ವಾಲ್ನೂರು-ತ್ಯಾಗತ್ತೂರು ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಬಿ.ಎಸ್. ಅನಿತಾ ಹಾಗೂ ಉಪಾಧ್ಯಕ್ಷರಾಗಿ ಎಂ.ಎಸ್. ಸುಧಾ ಅವರು ಅಧಿಕಾರ ಸ್ವೀಕರಿಸಿದರು.

ಗ್ರಾ.ಪಂ.ನಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅಧ್ಯಕ್ಷೆ ಅನಿತಾ ಅವರು, *ಸಿದ್ದಾಪುರ, ಫೆ. ೨೭: ವಾಲ್ನೂರು-ತ್ಯಾಗತ್ತೂರು ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಬಿ.ಎಸ್. ಅನಿತಾ ಹಾಗೂ ಉಪಾಧ್ಯಕ್ಷರಾಗಿ ಎಂ.ಎಸ್. ಸುಧಾ ಅವರು ಅಧಿಕಾರ ಸ್ವೀಕರಿಸಿದರು.

ಗ್ರಾ.ಪಂ.ನಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅಧ್ಯಕ್ಷೆ ಅನಿತಾ ಅವರು, ನೀಡಿದರು. ಉಪಾಧ್ಯಕ್ಷೆ ಸುಧಾ ಅವರು ಮಾತನಾಡಿ, ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡುವುದಾಗಿ ತಿಳಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್, ಕಾರ್ಯದರ್ಶಿ ರವಿ ಹಾಗೂ ಎಲ್ಲಾ ೧೧ ಸದಸ್ಯರುಗಳು ಈ ಸಂದರ್ಭ ಹಾಜರಿದ್ದರು.ಸುಂಟಿಕೊಪ್ಪ, ಫೆ. ೨೭: ಸುಂಟಿಕೊಪ್ಪ ಗ್ರಾಮ ಪಂಚಾಯಿ ತಿಯ ಅಧ್ಯಕ್ಷರಾಗಿ ಶಿವಮ್ಮ ಹಾಗೂ ಉಪಾಧ್ಯಕ್ಷರಾಗಿ ಪ್ರಸಾದ್ ಕುಟ್ಟಪ್ಪ ಅವರು ಅಧಿಕಾರ ಸ್ವೀಕರಿಸಿದರು.

ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಅಧಿಕಾರ ಪದಗ್ರಹಣ ಸಮಾರಂಭದ ನಂತರ ಮಾತನಾಡಿದ ಅಧ್ಯಕ್ಷೆ ಶಿವಮ್ಮ ಅವರು, ಪ್ರತಿ ಪ್ರಜೆಗಳ ಮತ್ತು ಸದಸ್ಯರ ಸಹಕಾರದಿಂದ ಅಧ್ಯಕ್ಷೆಯಾಗಿದ್ದು ಮುಂದಿನ ದಿನಗಳಲ್ಲಿಯೂ ಗ್ರಾಮವನ್ನು ಸುಂಟಿಕೊಪ್ಪ, ಫೆ. ೨೭: ಸುಂಟಿಕೊಪ್ಪ ಗ್ರಾಮ ಪಂಚಾಯಿ ತಿಯ ಅಧ್ಯಕ್ಷರಾಗಿ ಶಿವಮ್ಮ ಹಾಗೂ ಉಪಾಧ್ಯಕ್ಷರಾಗಿ ಪ್ರಸಾದ್ ಕುಟ್ಟಪ್ಪ ಅವರು ಅಧಿಕಾರ ಸ್ವೀಕರಿಸಿದರು.

ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಅಧಿಕಾರ ಪದಗ್ರಹಣ ಸಮಾರಂಭದ ನಂತರ ಮಾತನಾಡಿದ ಅಧ್ಯಕ್ಷೆ ಶಿವಮ್ಮ ಅವರು, ಪ್ರತಿ ಪ್ರಜೆಗಳ ಮತ್ತು ಸದಸ್ಯರ ಸಹಕಾರದಿಂದ ಅಧ್ಯಕ್ಷೆಯಾಗಿದ್ದು ಮುಂದಿನ ದಿನಗಳಲ್ಲಿಯೂ ಗ್ರಾಮವನ್ನು ಪಿಡಿಓ ವೇಣುಗೋಪಾಲ್ ಮಾತನಾಡಿ, ನೂತನ ಅಧ್ಯಕ್ಷರು ಉಪಾಧ್ಯಕ್ಷರಿಗೆ ಶುಭಕೋರಿ ಸರಕಾರದ ನೌಕರರಾದ ನಾವು ಯಾರೇ ಜನಪ್ರತಿನಿಧಿಯಾದರೂ ಗ್ರಾಮದ ಜನತೆಯ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕಾಗಿದೆ ಎಂದರು.

ಈ ಸಮಾರಂಭದಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಪಿ.ಎಫ್. ಸಬಾಸ್ಟಿನ್, ಆಲಿಕುಟ್ಟಟಿ, ರಫೀಕ್‌ಖಾನ್, ಜೆಡಿಎಸ್ ಬೆಂಬಲಿತ ಸದಸ್ಯರಾದ ಶಬ್ಬೀರ್ ಖಾನ್, ಎಸ್‌ಡಿಪಿಐ ಸದಸ್ಯರು ಗಳಾದ ನಾಗರತ್ನ, ಮಂಗಳ, ರೇಷ್ಮ, ಹಸೀನಾ, ಪಕ್ಷೇತರರಾದ ಸೋಮನಾಥ್, ಮಂಜುನಾಥ್, ವನಿತಾ ಇದ್ದರು. ಬಿಜೆಪಿಯ ೬ ಮಂದಿ ಸದಸ್ಯರು ಹಾಗೂ ಜೆಡಿಎಸ್‌ನ ಓರ್ವ ಸದಸ್ಯ ನೂತನ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಸಮಾರಂಭಕ್ಕೆ ಗೈರಾಗಿದ್ದರು.ಚೆಂಬು ಗ್ರಾ.ಪಂ.

ಮಡಿಕೇರಿ, ಫೆ. ೨೭: ನೂತನವಾಗಿ ಆಯ್ಕೆಯಾದ ಚೆಂಬು ಗ್ರಾ.ಪಂ. ಅಧ್ಯಕ್ಷೆ ಕಾಂಗ್ರೆಸ್ ಬೆಂಬಲಿತ ಕುಸುಮಾ ಯೋಗೇಶ್ವರ್ ಹಾಗೂ ಉಪಾಧ್ಯಕ್ಷೆ ಶಶಿಕಲಾ ಕಟ್ಟೆಪಾರೆ ಅವರನ್ನು ಪಕ್ಷದ ವತಿಯಿಂದ ಅಭಿನಂದಿಸಲಾಯಿತು.

ಚೆAಬು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಕೆಪಿಸಿಸಿ ಪ್ರಮುಖ ಟಿ.ಪಿ. ರಮೇಶ್ ಅವರು, ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುವ ಮೂಲಕ ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುವಂತೆ ಕಿವಿಮಾತು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದÀ ಅಧ್ಯಕ್ಷೆ ಸುರಯ್ಯ ಅಬ್ರಾರ್ ಅವರು ಗ್ರಾ.ಪಂ. ಚುನಾವಣೆಯಲ್ಲಿ ಜಯಗಳಿಸಿದ ಮತ್ತು ಪರಾಜಿತಗೊಂಡ ಮಹಿಳಾ ಅಭ್ಯರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಪ್ರೋತ್ಸಾಹದ ಮಾತುಗಳನ್ನಾಡಿದರು.

ಚೆಂಬು ಗ್ರಾಮದ ಕಾಂಗ್ರೆಸ್ ಮುಖಂಡ ಬಾಲಂಬಿ ಸೋಮಣ್ಣ, ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿನಾಜ಼್ ಪ್ರವೀಣ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ರಾಜೇಶ್ವರಿ, ಕಾರ್ಮಿಕ ಘಟಕದ ಮಂಗಳೂರು ಅಧ್ಯಕ್ಷ ಕೆ.ಪಿ. ಜಾನಿ, ವಲಯ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ಹೊಸೂರು, ಸಂಪಾಜೆ ಗ್ರಾ.ಪಂ. ಸದಸ್ಯ ಸುರೇಶ್ ಪಿ.ಎಲ್., ಎನ್.ಸಿ. ಮನೋಹರ್, ಜಿ.ವಿ. ಗಣಪಯ್ಯ, ಬಿ.ಎಸ್. ರಘುನಾಥ್ ಮತ್ತಿತರರು ಉಪಸ್ಥಿತರಿದ್ದರು. ಪ್ರಮುಖರಾದ ಜೀವಿ ಗಣಪಯ್ಯ ನಿರೂಪಿಸಿ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು ಸ್ವಾಗತಿಸಿ, ವಂದಿಸಿದರು.ಬಲ್ಲಮಾವಟಿ ಗ್ರಾ.ಪಂ.

ನಾಪೋಕ್ಲು, ಫೆ. ೨೭: ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಣವಟ್ಟಿರ ಹರೀಶ್ ಕುಶಾಲಪ್ಪ ಅವರನ್ನು ನೆಲಜಿ ಮಣವಟ್ಟಿರ ಕುಟುಂಬದ ವತಿಯಿಂದ ಸನ್ಮಾನಿಸಲಾಯಿತು.

ನೆಲಜಿ ಮಣವಟ್ಟಿರ ಐನ್‌ಮನೆಯಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಣವಟ್ಟಿರ ಮಂದಣ್ಣ ನೂತನ ಅಧ್ಯಕ್ಷರ ಅಧಿಕಾರವಧಿಯಲ್ಲಿ ಗ್ರಾಮಗಳು ಅಭಿವೃದ್ಧಿಯಾಗಲಿ ಎಂದು ಹಾರೈಸಿದರು.

ಈ ಸಂದರ್ಭ ಕುಟುಂಬದ ಮಾತನಾಡಿದ ಮಣವಟ್ಟಿರ ಮಂದಣ್ಣ ನೂತನ ಅಧ್ಯಕ್ಷರ ಅಧಿಕಾರವಧಿಯಲ್ಲಿ ಗ್ರಾಮಗಳು ಅಭಿವೃದ್ಧಿಯಾಗಲಿ ಎಂದು ಹಾರೈಸಿದರು.

ಈ ಸಂದರ್ಭ ಕುಟುಂಬದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಣವಟ್ಟಿರ ನಂದಾ ಭೀಮಯ್ಯ, ಗಪ್ಪು ಉತ್ತಯ್ಯ, ಕಾರ್ಯದರ್ಶಿ ಸ್ವರೂಪ್, ಡಿಕ್ಕ ಮುತ್ತಣ್ಣ ಮತ್ತಿತರ ಕುಟುಂಬಸ್ಥರು ಇದ್ದರು.ನಾಗೇಶ್ ಪೂಜಾರಿ ಮತ್ತು ಪದಾಧಿಕಾರಿಗಳು ಪಂಚಾಯಿತಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ ಹಾಗೂ ೧೮ ಮಂದಿ ಸದಸ್ಯರಿಗೆ ಪುಷ್ಪಹಾರ ಹಾಕಿ ಅಭಿನಂದಿಸಿದರು.

ಕ.ರ.ವೇ. ಹೋಬಳಿ ಅಧ್ಯಕ್ಷ ನಾಗೇಶ್ ಪೂಜಾರಿ ಮಾತನಾಡಿ, ಊರಿನ ಅಭಿವೃದ್ಧಿಗೆ ಶ್ರಮಿಸಿ ಮಾದರಿ ಗ್ರಾಮವನ್ನಾಗಿ ಮಾಡುವಂತೆ ನೂತನ ಆಡಳಿತ ಮಂಡಳಿಯವರಲ್ಲಿ ಮನವಿ ಮಾಡಿಕೊಂಡರು.

ಈ ಸಂದರ್ಭ ಕನ್ನಡ ರಕ್ಷಣಾ ವೇದಿಕೆಯ ಉಪಾಧ್ಯಕ್ಷರುಗಳಾದ ವಿಶ್ವನಾಥ್, ಮನು, ಕಾರ್ಯದರ್ಶಿ ಸಂತೋಷ್ (ದೀನು), ಸಹ ಕಾರ್ಯದರ್ಶಿ ಸಿಕಂದರ್ ಶರೀಫ್, ಸಲಹೆಗಾರರಾದ ಆಶೋಕ್, ತೋಮಸ್ ಡಿಸೋಜ, ಮಂಜು, ನಾರಾಯಣ ಪೂಜಾರಿ, ಧನು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್ ಹಾಗೂ ಪಂಚಾಯಿತಿ ಸದಸ್ಯರುಗಳು ಇದ್ದರು.