ನಾಪೋಕ್ಲು, ಫೆ. ೨೭: ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು. ಆದರೆ ಮಾತ್ರ ಸಮಾಜದಲ್ಲಿ ಧೈರ್ಯದಿಂದ ಬದುಕಲು ಸಾಧ್ಯ ಎಂದು ಹಳೇ ತಾಲೂಕು ಭಗವತಿ ಮಹಿಳಾ ಸಮಾಜದ ಅಧ್ಯಕ್ಷೆ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಹೇಳಿದರು.

ಹಳೇ ತಾಲೂಕು ಭಗವತಿ ಮಹಿಳಾ ಸಮಾಜ ಮತ್ತು ನಾಪೋಕ್ಲು ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಸಂಯುಕ್ತ ಆಶ್ರಯದಲ್ಲಿ ನಾಪೋಕ್ಲು ಕೊಡವ ಸಮಾಜದಲ್ಲಿ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ನಡೆದ ಮಹಿಳೆಯರಿಗೆ ಹಣ್ಣಿನ ರಸ ಮತ್ತು ನಾಪೋಕ್ಲು, ಫೆ. ೨೭: ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು. ಆದರೆ ಮಾತ್ರ ಸಮಾಜದಲ್ಲಿ ಧೈರ್ಯದಿಂದ ಬದುಕಲು ಸಾಧ್ಯ ಎಂದು ಹಳೇ ತಾಲೂಕು ಭಗವತಿ ಮಹಿಳಾ ಸಮಾಜದ ಅಧ್ಯಕ್ಷೆ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಹೇಳಿದರು.

ಹಳೇ ತಾಲೂಕು ಭಗವತಿ ಮಹಿಳಾ ಸಮಾಜ ಮತ್ತು ನಾಪೋಕ್ಲು ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಸಂಯುಕ್ತ ಆಶ್ರಯದಲ್ಲಿ ನಾಪೋಕ್ಲು ಕೊಡವ ಸಮಾಜದಲ್ಲಿ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ನಡೆದ ಮಹಿಳೆಯರಿಗೆ ಹಣ್ಣಿನ ರಸ ಮತ್ತು ಸ್ವಾವಲಂಭಿಗಳಾಗುವದರೊAದಿಗೆ ಆರ್ಥಿಕವಾಗಿ ಸಬಲರಾಗಬಹುದು ಎಂದರು.

ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಹಣ್ಣಿನ ಬಲವರ್ಧನೆ ಸೇರಿದಂತೆ ವಿವಿಧ ತರಬೇತಿ ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ. ಪ್ರತೀ ವರ್ಷ ಮಹಿಳೆಯರು ಇದರಲ್ಲಿ ಪಾಲ್ಗೊಳ್ಳಬೇಕು. ವರ್ಷದಿಂದ ವರ್ಷಕ್ಕೆ ನೂತನ ತಂತ್ರಜ್ಞಾನದ ಬಳಕೆಯಾಗುತ್ತದೆ ಎಂದು ಅವರು ಕಿವಿ ಮಾತು ಹೇಳಿದರು.

ಕಾರ್ಯಾಗಾರದಲ್ಲಿ ೬೦ ಮಹಿಳೆಯರು ಭಾಗವಹಿಸಿದ್ದರು. ಕೃಷಿ ವಿಜ್ಞಾನ ಕೇಂದ್ರದ ವಿದ್ಯಾಶ್ರೀ ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಗೊಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ನಿದೆೆÃðಶಕ ಡಾ. ಕೆಂಚರೆಡ್ಡಿ, ನಾಪೋಕ್ಲು ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಮೂವೆರ ರೇಖಾ ಪ್ರಕಾಶ್, ಮಹಿಳಾ ಸಮಾಜದ ಉಪಾಧ್ಯಕ್ಷೆ ನಾಟೋಳಂಡ ಕಸ್ತೂರಿ, ನಾಪೋಕ್ಲು ಗ್ರಾಮ ಪಂಚಾಯಿತಿ ಸದಸ್ಯೆ ಕುಲ್ಲೇಟಿರ ಹೇಮಾ ಅರುಣ್ ಮತ್ತಿತರರಿದ್ದರು.