ಕೂಡಿಗೆ, ಫೆ. ೨೭: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಗ್ರಾಮ ಪಂಚಾಯಿತಿ ಕೂಡಿಗೆ, ಫೆ. ೨೭: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಗ್ರಾಮ ಪಂಚಾಯಿತಿ ಕೂಡಿಗೆ, ಫೆ. ೨೭: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಗ್ರಾಮ ಪಂಚಾಯಿತಿ ಘಟಕಕ್ಕೆ ಭೇಟಿ ನೀಡಿ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.

ಮುಳ್ಳುಸೋಗೆ ವ್ಯಾಪ್ತಿಯ ಎಲ್ಲಾ ಮನೆಗಳಿಂದ ಕಸವನ್ನು ಸಂಗ್ರಹಣೆ ಮಾಡುತ್ತಿದ್ದು ಸ್ವಚ್ಛ ಸಂಕೀರ್ಣ ಘಟಕದಲ್ಲಿ ಕಸವನ್ನು ವಿಂಗಡಣೆ ಮಾಡಿ ಬೇರ್ಪಡಿಸುವ ಮೂಲಕ ಪ್ಲಾಸ್ಟಿಕ್ ಅಂಶದ ವಸ್ತುಗಳನ್ನು ತೆಗೆದು ನಂತರ ಹಸಿ, ಒಣ ಕಸ ಬೇರೆ ಮಾಡಿ ಯಂತ್ರದ ಮೂಲಕ ಒಣಗಿಸಿ ನಂತರ ಸಾವಯವ ಗೊಬ್ಬರಕ್ಕೆ ಉಪಯೋಗಿಸುವ ಮಾದರಿ ಮಾಡಿರುವುದನ್ನು ತಂಡ ವೀಕ್ಷಣೆ ಮಾಡಿದರು.

ಅಧ್ಯಯನ ತಂಡ ಆಗಮಿಸಿದ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಅರ್. ಮಂಜುಳಾ, ಗ್ರಾ.ಪಂ. ಅಧ್ಯಕ್ಷ ಚೆಲುವರಾಜು, ಅಭಿವೃದ್ಧಿ ಅಧಿಕಾರಿ ಸುಮೇಶ್ ಸೇರಿದಂತೆ ಇನ್ನಿತರರು ಇದ್ದರು.