ಸೋಮವಾರಪೇಟೆ, ಏ. ೨: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸ್ತಿçà ಶಕ್ತಿ ಬ್ಲಾಕ್ ಸೊಸೈಟಿ ವತಿಯಿಂದ ಪೋಷಣ್ ಅಭಿಯಾನ ಯೋಜನೆಯ ‘ಪೋಷಣ್ ಪಕ್ವಾಡ’ದ ಸಮಾರೋಪ ಸಮಾರಂಭದ ಅಂಗವಾಗಿ ಪಟ್ಟಣದಲ್ಲಿ ಜಾಗೃತಿ ಜಾಥಾ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಪೋಷಣ್ ಅಭಿಯಾನದ ಜಾಗೃತಿ ಜಾಥಾಕ್ಕೆ ಇಲ್ಲಿನ ಜೇಸೀ ವೇದಿಕೆ ಮುಂಭಾಗ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಅಧ್ಯಕ್ಷೆ ಪುಷ್ಪಾ ರಾಜೇಶ್, ಉಪಾಧ್ಯಕ್ಷ ಅಭಿಮನ್ಯುಕುಮಾರ್,
ಪ.ಪಂ. ಅಧ್ಯಕ್ಷೆ ನಳಿನಿ ಗಣೇಶ್ ಅವರುಗಳು ಚಾಲನೆ ನೀಡಿದರು.
ಪಟ್ಟಣದ ಖಾಸಗಿ ಬಸ್ ನಿಲ್ದಾಣ, ತ್ಯಾಗರಾಜ ರಸ್ತೆ, ಮಡಿಕೇರಿ ರಸ್ತೆ, ಮುಖ್ಯರಸ್ತೆಯ ಮೂಲಕ ಜಾಗೃತಿ ಸೋಮವಾರಪೇಟೆ, ಏ. ೨: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸ್ತಿçà ಶಕ್ತಿ ಬ್ಲಾಕ್ ಸೊಸೈಟಿ ವತಿಯಿಂದ ಪೋಷಣ್ ಅಭಿಯಾನ ಯೋಜನೆಯ ‘ಪೋಷಣ್ ಪಕ್ವಾಡ’ದ ಸಮಾರೋಪ ಸಮಾರಂಭದ ಅಂಗವಾಗಿ ಪಟ್ಟಣದಲ್ಲಿ ಜಾಗೃತಿ ಜಾಥಾ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಪೋಷಣ್ ಅಭಿಯಾನದ ಜಾಗೃತಿ ಜಾಥಾಕ್ಕೆ ಇಲ್ಲಿನ ಜೇಸೀ ವೇದಿಕೆ ಮುಂಭಾಗ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಅಧ್ಯಕ್ಷೆ ಪುಷ್ಪಾ ರಾಜೇಶ್, ಉಪಾಧ್ಯಕ್ಷ ಅಭಿಮನ್ಯುಕುಮಾರ್, ಪ.ಪಂ. ಅಧ್ಯಕ್ಷೆ ನಳಿನಿ ಗಣೇಶ್ ಅವರುಗಳು ಚಾಲನೆ ನೀಡಿದರು.
ಪಟ್ಟಣದ ಖಾಸಗಿ ಬಸ್ ನಿಲ್ದಾಣ, ತ್ಯಾಗರಾಜ ರಸ್ತೆ, ಮಡಿಕೇರಿ ರಸ್ತೆ, ಮುಖ್ಯರಸ್ತೆಯ ಮೂಲಕ ಜಾಗೃತಿ ಯೋಜನಾಧಿಕಾರಿ ಸಿ.ಎಂ. ಅಣ್ಣಯ್ಯ, ಮಹಿಳಾ ಮೇಲ್ವಿಚಾರಕಿ ಗುರುಬಸಮ್ಮ, ಗೌರವ್ವ, ಸಾವಿತ್ರವ್ವ, ವಿಮಲ, ಸ್ತಿçà ಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ಸುಮತಿ, ಕಾರ್ಯದರ್ಶಿ ಹೇಮ ಅವರುಗಳು ಉಪಸ್ಥಿತರಿದ್ದರು.
ಪೋಷಣ್ ಅಭಿಯಾನದ ಅಂಗವಾಗಿ ಪೌಷ್ಠಿಕ ಆಹಾರಗಳ ಬಗ್ಗೆ ಮಾಹಿತಿ, ಪೌಷ್ಠಿಕ ಆಹಾರಗಳ ಪ್ರ
ದರ್ಶನ ನಡೆಯಿತು.