ಸೋಮವಾರಪೇಟೆ, ಏ. ೧: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೂಲಕ ಜಾರಿಯಲ್ಲಿರುವ ಜಲಜೀವನ್ ಮಿಷನ್ ಯೋಜನೆ ಯನ್ನು ಸದುಪಯೋಗ ಪಡಿಸಿಕೊಳ್ಳಲು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಅಧಿಕಾರಿ ವರ್ಗ ಮುಂದಾಗಬೇಕೆAದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ಸಮೀಪದ ಐಗೂರು ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಶೇ. ೫ ಹಾಗೂ ಶೇ. ೨೫ ರ ಮೀಸಲಾತಿ ಅನುದಾನದಡಿ ವಿಶೇಷಚೇತನರು ಹಾಗೂ ಪರಿಶಿಷ್ಟ ಜಾತಿ-ಪಂಗಡದವರಿಗೆ ಸೌಲಭ್ಯ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ವರಿಗೂ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷೆಯೊAದಿಗೆ ಸೋಮವಾರಪೇಟೆ, ಏ. ೧: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೂಲಕ ಜಾರಿಯಲ್ಲಿರುವ ಜಲಜೀವನ್ ಮಿಷನ್ ಯೋಜನೆ ಯನ್ನು ಸದುಪಯೋಗ ಪಡಿಸಿಕೊಳ್ಳಲು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಅಧಿಕಾರಿ ವರ್ಗ ಮುಂದಾಗಬೇಕೆAದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.

ಸರ್ವರಿಗೂ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷೆಯೊAದಿಗೆ ಜನರೇಷನ್ ಯೂನಿಟ್, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್, ಶವ ಸಂಸ್ಕಾರದ ಸಹಾಯ ಧನದ ಚೆಕ್ಗಳನ್ನು ಶಾಸಕರು ವಿತರಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಸದಸ್ಯರಾದ ಸಬಿತ ಚನ್ನಕೇಶವ, ಪಂಚಾಯಿತಿ ಅಧ್ಯಕ್ಷೆ ಪಾರ್ವತಿ, ಉಪಾಧ್ಯಕ್ಷೆ ಹೆಚ್.ಎಂ. ಜಾನಕಿ, ಸದಸ್ಯರುಗಳಾದ ಬಿ.ಎಸ್. ಪ್ರಮೋದ್, ಎಂ.ಎA. ರಾಜೇಶ್, ಜಿ.ಕೆ. ವಿನೋದ್, ಬಿ.ಪಿ. ಜೋಯಪ್ಪ, ಟಿ.ಕೆ. ಜುನೈದ್, ಪೂರ್ಣಿಮಾ, ಪವಿತ್ರ, ಬೇಬಿ, ಗೌರಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಜೆ. ಯಾಧವ್, ಕಾರ್ಯದರ್ಶಿ ಸಿ.ಎಸ್. ಲಿಂಗರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಕರ ವಸೂಲಿಗಾರ ಇಂದ್ರೇಶ್ ಅವರನ್ನು ಸನ್ಮಾನಿಸಲಾಯಿತು.