ಮಡಿಕೇರಿ, ಏ.೧: ಜಿಲ್ಲಾಧಿಕಾರಿ ಚಾರುಲತ ಸೋಮಲ್ ಮತ್ತು ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ ಅವರು ಕಳೆದ ಎರಡು ವರ್ಷದಲ್ಲಿ ಮಳೆಯಿಂದ ಹಾನಿಯಾದ ವಸತಿ ಯೋಜನೆಗಳ ಪ್ರಗತಿ ಸಂಬAಧ ಮಾಹಿತಿ ಪಡೆದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ೨೦೧೯-೨೦, ೨೦೨೦-೨೧ ರಲ್ಲಿ ಅನುಮೋದಿಸಲಾಗಿರುವ ಮನೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಈಗಾಗಲೇ ಅನುಮೋದನೆ ನೀಡಲಾಗಿರುವ ವಸತಿ ಯೋಜನೆಗಳನ್ನು ಆದಷ್ಟು ತ್ವರಿತವಾಗಿ ಪೂರ್ಣಗೊಳಿಸಬೇಕು. ಸಮಸ್ಯೆ ಇದ್ದಲ್ಲಿ ಗಮನಕ್ಕೆ ತರುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ನೆಲ್ಲಿಹುದಿಕೇರಿ, ಕರಡಿಗೋಡು, ಕೂಡುಮಂಗಳೂರು, ಕೂಡಿಗೆ, ಬ್ಯಾಡಗೊಟ್ಟ, ಬಿಟ್ಟಂಗಾಲ, ಬಾಳೆಲೆ, ಶ್ರೀಮಂಗಲ ಹೀಗೆ ಹಲವು ಕಡೆಗಳಲ್ಲಿ ಮನೆ ನಿರ್ಮಾಣ ಮಾಡಬೇಕಿದೆ. ಆ ನಿಟ್ಟಿನಲ್ಲಿ ಮಳೆಗಾಲ ಆರಂಭವಾಗುವುದಕ್ಕೂ ಮೊದಲು ವಸತಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಂದಾಯ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ವಸತಿ ಯೋಜನೆ ಅನುಷ್ಠಾನಗೊಳಿಸುವಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಆದಷ್ಟು ತ್ವರಿತವಾಗಿ ವಸತಿ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ ಅವರು ೧೧ ಬಿ ತಯಾರಿಸುವುದು, ಸರ್ವೇ ಕಾರ್ಯ ಮತ್ತಿತರವನ್ನು ತ್ವರಿತವಾಗಿ ನಿರ್ವಹಿಸಿ ವಸತಿ ಯೋಜನೆಯನ್ನು ಪೂರ್ಣಗೊಳಿಸಬೇಕಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯತೆಯಿಂದ ಶ್ರೀಮಂಗಲ ಹೀಗೆ ಹಲವು ಕಡೆಗಳಲ್ಲಿ ಮನೆ ನಿರ್ಮಾಣ ಮಾಡಬೇಕಿದೆ. ಆ ನಿಟ್ಟಿನಲ್ಲಿ ಮಳೆಗಾಲ ಆರಂಭವಾಗುವುದಕ್ಕೂ ಮೊದಲು ವಸತಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ ಅವರು ೧೧ ಬಿ ತಯಾರಿಸುವುದು, ಸರ್ವೇ ಕಾರ್ಯ ಮತ್ತಿತರವನ್ನು ತ್ವರಿತವಾಗಿ ನಿರ್ವಹಿಸಿ ವಸತಿ ಯೋಜನೆಯನ್ನು ಪೂರ್ಣಗೊಳಿಸಬೇಕಿದೆ.