ಕೂಡಿಗೆ, ಆ. ೨೬: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆ ಕೂಡಿಗೆ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅವರಣದಲ್ಲಿ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ರೂ. ೫ ಲಕ್ಷ ವೆಚ್ಚದಲ್ಲಿ ಉದ್ಯಾನವನ ಮತ್ತು ಇತರ ಕಾಮಗಾರಿಗಳಿಗೆ ಭೂಮಿಪೂಜೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ನೆರವೇರಿಸಿದರು.
ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆ ಕೂಡಿಗೆ, ಆ. ೨೬: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆ ಕೂಡಿಗೆ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅವರಣದಲ್ಲಿ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ರೂ. ೫ ಲಕ್ಷ ವೆಚ್ಚದಲ್ಲಿ ಉದ್ಯಾನವನ ಮತ್ತು ಇತರ ಕಾಮಗಾರಿಗಳಿಗೆ ಭೂಮಿಪೂಜೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ನೆರವೇರಿಸಿದರು.
ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆ ಮತ್ತು ಕಾಲೇಜಿನ ಅವರಣದಲ್ಲಿ ಉದ್ಯಾನವನ ನಿರ್ಮಾಣಕ್ಕೆ ಅವಕಾಶವಿದ್ದು ಅದರಂತೆ ಈ ಸಾಲಿನಲ್ಲಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉದ್ಯಾನವನ ಮತ್ತು ಇತರೆ ಕಾಮಗಾರಿಯನ್ನು ನಡೆಸಲಾಗುವುದು ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮೋಹಿನಿ ತಮ್ಮಣ್ಣೇಗೌಡ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಯಿಷಾ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.