ಮಡಿಕೇರಿ, ಆ. ೨೬: ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ೨೦೨೦ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಮಾಡಲಾಗಿದ್ದು, ಶಕ್ತಿಗೆ ಸಿಂಹ ಪಾಲು ದೊರೆತಿದ್ದು, ಒಟ್ಟು ಐದು ಪ್ರಶಸ್ತಿಗಳು ಲಭ್ಯವಾಗಿವೆ.

ಸಮಾಜಸೇವಕ ಮೇರಿಯಂಡ ಸಂಕೇತ್ ಪೂವಯ್ಯ ತಮ್ಮ ತಂದೆ ಮೇರಿಯಂಡ ಪೂವಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಹುಲಿ ಸಂರಕ್ಷಣೆ ಕುರಿತ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘‘ವಯಸ್ಸು-ಅಸಾಮರ್ಥ್ಯದಿಂದ ನಾಡಿನತ್ತ ವ್ಯಾಘ್ರನ ಮಡಿಕೇರಿ, ಆ. ೨೬: ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ೨೦೨೦ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಮಾಡಲಾಗಿದ್ದು, ಶಕ್ತಿಗೆ ಸಿಂಹ ಪಾಲು ದೊರೆತಿದ್ದು, ಒಟ್ಟು ಐದು ಪ್ರಶಸ್ತಿಗಳು ಲಭ್ಯವಾಗಿವೆ.

ಸಮಾಜಸೇವಕ ಮೇರಿಯಂಡ ಸಂಕೇತ್ ಪೂವಯ್ಯ ತಮ್ಮ ತಂದೆ ಮೇರಿಯಂಡ ಪೂವಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಹುಲಿ ಸಂರಕ್ಷಣೆ ಕುರಿತ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘‘ವಯಸ್ಸು-ಅಸಾಮರ್ಥ್ಯದಿಂದ ನಾಡಿನತ್ತ ವ್ಯಾಘ್ರನ ತಂದೆ ತಾಯಿ ಅಜ್ಜಮಾಡ ಸುಬ್ಬಯ್ಯ ಬೊಳ್ಳಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ತೋಟಗಾರಿಕಾ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘‘ಗುಮ್ಮನಕೊಲ್ಲಿಯಲ್ಲಿ ಅಪರೂಪದ ಸಸ್ಯವನ'' ವರದಿಗೆ ಕೆ.ಎಸ್. ಮೂರ್ತಿ ಪಡೆದುಕೊಂಡಿದ್ದಾರೆ. ಶಕ್ತಿ ಸಂಪಾದಕರಾಗಿದ್ದ ಬಿ.ಜಿ. ಅನಂತಶಯನ ತಮ್ಮ ಹೋಂಸ್ಟೇ ಆಲ್ಫೆನ್ ಗ್ಲೋ ಹೆಸರಿನಲ್ಲಿ ಸ್ಥಾಪಿಸಿರುವ ಸುದ್ದಿ ಛಾಯಾಚಿತ್ರ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘‘ಹೆಡೆಬಿಚ್ಚಿದ ನಾಗನಿಗೆ ತಡೆಯೊಡ್ಡಿದ ಮಾರ್ಜಾಲ'' ಚಿತ್ರಕ್ಕೆ ಎಂ.ಎA. ಚೆನ್ನನಾಯಕ್ ಪಡೆದುಕೊಂಡರೆ, ಮರಗೋಡು ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕಾಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್ ಅವರು ಪ್ರಗತಿಪರ ಹಾಲು ಉತ್ಪಾದಕರಾಗಿದ್ದ ಉಳುವಾರನ ಶೇಷಗಿರಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಹೈನುಗಾರಿಕೆ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘‘ಹಸಿದ ಹೊಟ್ಟೆ ಕಲಿಸಿತು ದುಡಿಮೆ-ಕೈಹಿಡಿಯಿತು ಹೈನುಗಾರಿಕೆ'' ವರದಿಗೆ ಅಮ್ಮುಣಿಚಂಡ ಪ್ರವೀಣ್ ಚಂಗಪ್ಪ ಪಡೆದು ಕೊಂಡಿದ್ದಾರೆ.

ಇನ್ನುಳಿದAತೆ ಜಿಲ್ಲಾ ಪತ್ರಕರ್ತರ ಸಂಘದಿAದ ನೀಡಲಾಗುವ ಪಂದ್ಯAಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿಯ ಪ್ರಶಸ್ತಿಯನ್ನು ಪ್ರಜಾಸತ್ಯ ಪತ್ರಿಕೆಯಲ್ಲಿ ಪ್ರಕಟವಾದ ‘‘ಡಾಂಬರು

(ಮೊದಲ ಪುಟದಿಂದ) ಕಾಣದೆ ದಶಕಗಳೇ ಕಳೆದಿದೆ-ಜೀವದ ಹಂಗು ತೊರೆದು ಚಾಲಕರ ಸಂಚಾರ'' ವರದಿಗೆ ಕೆ.ಆರ್ ಪ್ರಸಿನ್, ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿಯನ್ನು ಪ್ರಜಾಸತ್ಯ ಪತ್ರಿಕೆಯಲ್ಲಿ ಪ್ರಕಟವಾದ'' ಶೆಟಲ್ ಬ್ಯಾಡ್ಮೆಂಟನ್-ಸ್ಮ್ಯಾಶ್ ಸ್ಟಾರ್ ಸಂತು'' ವರದಿಗೆ ಕೆ.ಎಂ.ವಿನೋದ್, ಸಂಘದ ಮಾಜಿ ಉಪಾಧ್ಯಕ್ಷರಾದ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವಿಡಿಯೋಗ್ರಫಿ ಪ್ರಶಸ್ತಿಯನ್ನು ಟಿವಿ೯ ಕ್ಯಾಮರಾಮೆನ್ ನವೀನ್ ಸುವರ್ಣ ಅವರು ‘‘ಜನರಲ್ ತಿಮ್ಮಯ್ಯ ಮ್ಯೂಸಿಯಂ'' ವರದಿಗೆ ಪಡೆದುಕೊಂಡಿದ್ದಾರೆ. ಕೈಬುಲೀರ ಪಾರ್ವತಿ ಬೋಪಯ್ಯ ತಂದೆ-ತಾಯಿ ಉತ್ತಯ್ಯ-ಸುಬ್ಬವ್ವ ಹೆಸರಿನಲ್ಲಿ ಸ್ಥಾಪಿಸಿರುವ ಪರಿಸರ ಮತ್ತು ನೈರ್ಮಲ್ಯ ವರದಿ ಪ್ರಶಸ್ತಿಯನ್ನು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ‘‘ಪಾಳುಬಿದ್ದ (ಮೊದಲ ಪುಟದಿಂದ) ಕಾಣದೆ ದಶಕಗಳೇ ಕಳೆದಿದೆ-ಜೀವದ ಹಂಗು ತೊರೆದು ಚಾಲಕರ ಸಂಚಾರ'' ವರದಿಗೆ ಕೆ.ಆರ್ ಪ್ರಸಿನ್, ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿಯನ್ನು ಪ್ರಜಾಸತ್ಯ ಪತ್ರಿಕೆಯಲ್ಲಿ ಪ್ರಕಟವಾದ'' ಶೆಟಲ್ ಬ್ಯಾಡ್ಮೆಂಟನ್-ಸ್ಮ್ಯಾಶ್ ಸ್ಟಾರ್ ಸಂತು'' ವರದಿಗೆ ಕೆ.ಎಂ.ವಿನೋದ್, ಸಂಘದ ಮಾಜಿ ಉಪಾಧ್ಯಕ್ಷರಾದ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವಿಡಿಯೋಗ್ರಫಿ ಪ್ರಶಸ್ತಿಯನ್ನು ಟಿವಿ೯ ಕ್ಯಾಮರಾಮೆನ್ ನವೀನ್ ಸುವರ್ಣ ಅವರು ‘‘ಜನರಲ್ ತಿಮ್ಮಯ್ಯ ಮ್ಯೂಸಿಯಂ'' ವರದಿಗೆ ಪಡೆದುಕೊಂಡಿದ್ದಾರೆ. ಕೈಬುಲೀರ ಪಾರ್ವತಿ ಬೋಪಯ್ಯ ತಂದೆ-ತಾಯಿ ಉತ್ತಯ್ಯ-ಸುಬ್ಬವ್ವ ಹೆಸರಿನಲ್ಲಿ ಸ್ಥಾಪಿಸಿರುವ ಪರಿಸರ ಮತ್ತು ನೈರ್ಮಲ್ಯ ವರದಿ ಪ್ರಶಸ್ತಿಯನ್ನು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ‘‘ಪಾಳುಬಿದ್ದ (ಮೊದಲ ಪುಟದಿಂದ) ಕಾಣದೆ ದಶಕಗಳೇ ಕಳೆದಿದೆ-ಜೀವದ ಹಂಗು ತೊರೆದು ಚಾಲಕರ ಸಂಚಾರ'' ವರದಿಗೆ ಕೆ.ಆರ್ ಪ್ರಸಿನ್, ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿಯನ್ನು ಪ್ರಜಾಸತ್ಯ ಪತ್ರಿಕೆಯಲ್ಲಿ ಪ್ರಕಟವಾದ'' ಶೆಟಲ್ ಬ್ಯಾಡ್ಮೆಂಟನ್-ಸ್ಮ್ಯಾಶ್ ಸ್ಟಾರ್ ಸಂತು'' ವರದಿಗೆ ಕೆ.ಎಂ.ವಿನೋದ್, ಸಂಘದ ಮಾಜಿ ಉಪಾಧ್ಯಕ್ಷರಾದ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವಿಡಿಯೋಗ್ರಫಿ ಪ್ರಶಸ್ತಿಯನ್ನು ಟಿವಿ೯ ಕ್ಯಾಮರಾಮೆನ್ ನವೀನ್ ಸುವರ್ಣ ಅವರು ‘‘ಜನರಲ್ ತಿಮ್ಮಯ್ಯ ಮ್ಯೂಸಿಯಂ'' ವರದಿಗೆ ಪಡೆದುಕೊಂಡಿದ್ದಾರೆ. ಕೈಬುಲೀರ ಪಾರ್ವತಿ ಬೋಪಯ್ಯ ತಂದೆ-ತಾಯಿ ಉತ್ತಯ್ಯ-ಸುಬ್ಬವ್ವ ಹೆಸರಿನಲ್ಲಿ ಸ್ಥಾಪಿಸಿರುವ ಪರಿಸರ ಮತ್ತು ನೈರ್ಮಲ್ಯ ವರದಿ ಪ್ರಶಸ್ತಿಯನ್ನು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ‘‘ಪಾಳುಬಿದ್ದ ವರದಿಗೆ ಬಾಚರಣಿಯಂಡ ಅನುಕಾರ್ಯಪ್ಪ, ವಕೀಲರಾದ ಪಿ.ಕೃಷ್ಣಮೂರ್ತಿ ಅವರು ತಮ್ಮ ತಂದೆ ದಿ. ಟಿ.ಕೆ.ಸುಬ್ರಮಣ್ಯ ಭಟ್ ಪಂಜಿತ್ತಡ್ಕ ಅವರ ಸ್ಮರಣಾರ್ಥ ಸ್ಥಾಪಿಸಿರುವ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗುವ ಮಾನವೀಯ ವರದಿ ಪ್ರಶಸ್ತಿಯನ್ನು ಚಿತ್ತಾರ ವಾಹಿನಿಯಲ್ಲಿ ಪ್ರಸಾರವಾದ ‘‘ತಿಂಗಳಿAದ ಕಾಣದ ಅಮ್ಮನ ಮುಖ ದರ್ಶನವಾಗಿದ್ದು ಸ್ಮಶಾನದಲ್ಲಿ '' ವರದಿಗೆ ಶಿವರಾಜ್ ಪಡೆದುಕೊಂಡಿದ್ದಾರೆ.

ಜಿಲ್ಲಾ ಪತ್ರಕರ್ತರ ಸಂಘದಿAದ ನೀಡಲಾಗುವ ಈ ಎಲ್ಲಾ ಪ್ರಶಸ್ತಿಗಳನ್ನು ಸಂಘದ ವಾರ್ಷಿಕ ಮಹಾಸಭೆ ನಡೆಯುವ ದಿನದಂದು ನೀಡಿ ಗೌರವಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನುಕಾರ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.