ಸೋಮವಾರಪೇಟೆ, ಆ. ೨೭: ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ೨ನೇ ಹಂತದ "ಮಹಿಳಾ ಕಾಯಕೋತ್ಸವ" ಅಭಿಯಾನ ಕಾರ್ಯಕ್ರಮದ ತರಬೇತಿ ಕಾರ್ಯಾಗಾರ ನಡೆಯಿತು.
ಸೋಮವಾರಪೇಟೆ ತಾ.ಪಂ. ಕಚೇರಿಯಲ್ಲಿ ಗುರುವಾರ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಸೋಮವಾರಪೇಟೆ, ಆ. ೨೭: ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ೨ನೇ ಹಂತದ "ಮಹಿಳಾ ಕಾಯಕೋತ್ಸವ" ಅಭಿಯಾನ ಕಾರ್ಯಕ್ರಮದ ತರಬೇತಿ ಕಾರ್ಯಾಗಾರ ನಡೆಯಿತು.
ಸೋಮವಾರಪೇಟೆ ತಾ.ಪಂ. ಕಚೇರಿಯಲ್ಲಿ ಗುರುವಾರ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ
ಮಹಿಳಾ ಕಾಯಕೋತ್ಸವದಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸುವಂತೆ ತಿಳಿಸಿದರು.
ತರಬೇತಿ ಕಾರ್ಯಕ್ರಮದಲ್ಲಿ ತಾಂತ್ರಿಕ ಸಂಯೋಜಕ ಕೆ.ಸಿ.ರಂಜಿತ್, ಎಮ್‌ಐಎಸ್ ಸಂಯೋಜಕ ಪಿ.ಸಿ.ಮಿಥುನ್, ಐಇಸಿ ಸಂಯೋಜಕಿ ಎಚ್.ಬಿ.ಯಶಸ್ವಿನಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು ಪಾಲ್ಗೊಂಡಿದ್ದರು.