ಸೋಮವಾರಪೇಟೆ, ಮಾ. ೧೮: ಇಲ್ಲಿನ ಪಯೋನಿರ‍್ಸ್ ಟೆನ್ನಿಸ್ ಕ್ಲಬ್‌ಗೆ ೫೦ ವರ್ಷ ತುಂಬಿದ ಹಿನ್ನೆಲೆಯಲ್ಲಿ ಟೆನ್ನಿಸ್ ಪಂದ್ಯಾವಳಿ ಪ್ರಾರಂಭಗೊAಡಿದೆ.
ತಾ. ೧೯ರಂದು ಸಂಜೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಅಂತರರಾಷ್ಟಿçÃಯ ಹಾಕಿ ಆಟಗಾರ ಎಸ್.ವಿ. ಸುನಿಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಕ್ಲಬ್ ಕಾರ್ಯದರ್ಶಿ ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.