ಚೆಯ್ಯAಡಾಣೆ, ಮಾ. ೧೭: ನಾಪೋಕ್ಲು ಸಮೀಪದ ಕೊಟ್ಟಮುಡಿಯ ಕೂರ್ಗ್ ಯೂತ್ ಫ್ರೆಂಡ್ಸ್ ವತಿಯಿಂದ ಆಯೋಜಿಸ ಲಾಗಿದ್ದ ಮೊದಲನೇ ವರ್ಷದ ರಾಷ್ಟçಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ಪೋಸ್ಟಲ್ ತಂಡ ಪ್ರಶಸ್ತಿಯನ್ನು ಮುಡುಗೇರಿಸಿಕೊಂಡಿದೆ.

ಸಮೀಪದ ಕೊಟ್ಟಮುಡಿ ಜಂಕ್ಷನ್ ಬಳಿಯ ಎಚ್.ಆಂಡ್.ಎಸ್. ಮೈದಾನದಲ್ಲಿ ನಡೆದ ಆಕರ್ಷಕ ಫೈನಲ್ ಪಂದ್ಯಾಟದಲ್ಲಿ ರಜಾಕ್ ಮಾಲೀಕತ್ವದ ಬೆಂಗಳೂರು ರೈಲ್ವೇಸ್ ಚೆಯ್ಯಂಡಾಣೆ, ಮಾ. ೧೭: ನಾಪೋಕ್ಲು ಸಮೀಪದ ಕೊಟ್ಟಮುಡಿಯ ಕೂರ್ಗ್ ಯೂತ್ ಫ್ರೆಂಡ್ಸ್ ವತಿಯಿಂದ ಆಯೋಜಿಸ ಲಾಗಿದ್ದ ಮೊದಲನೇ ವರ್ಷದ ರಾಷ್ಟçಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ಪೋಸ್ಟಲ್ ತಂಡ ಪ್ರಶಸ್ತಿಯನ್ನು ಮುಡುಗೇರಿಸಿಕೊಂಡಿದೆ.

ಸಮೀಪದ ಕೊಟ್ಟಮುಡಿ ಜಂಕ್ಷನ್ ಬಳಿಯ ಎಚ್.ಆಂಡ್.ಎಸ್. ಮೈದಾನದಲ್ಲಿ ನಡೆದ ಆಕರ್ಷಕ ಫೈನಲ್ ಪಂದ್ಯಾಟದಲ್ಲಿ ರಜಾಕ್ ಮಾಲೀಕತ್ವದ ಬೆಂಗಳೂರು ರೈಲ್ವೇಸ್ ಕೊಡಗು ಕ್ರೀಡೆಗೆ ಪ್ರಸಿದ್ಧವಾದ ಜಿಲ್ಲೆಯಾಗಿದೆ. ಆದರೂ ಗ್ರಾಮ ಮಟ್ಟದಲ್ಲಿ ಕ್ರೀಡಾ ಪ್ರತಿಭೆಗಳಿಗೆ ಸಮರ್ಪಕ ಕ್ರೀಡಾ ಸೌಲಭ್ಯಗಳ ಕೊರತೆ ಇದೆ. ಇದರಿಂದ ಕ್ರೀಡಾ ಕ್ಷೇತ್ರದಲ್ಲಿ ಮುಂದುವರೆಯಲು ಸಾಧ್ಯವಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಡಾ. ಮಂಥರ್ ಗೌಡ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಯುವಕರನ್ನು ಒಗ್ಗೂಡಿಸಲು ಆಯೋಜಿಸುವ ಇಂತಹ ಕ್ರೀಡಾ ಕೂಟ ಶ್ಲಾಘನೀಯ. ಯುವಪೀಳಿಗೆ ಕ್ರೀಡೆಯೊಂದಿಗೆ ಇನ್ನಿತರ ಸಮಾಜಮುಖಿ ಕಾರ್ಯ ಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಗ್ರಾಮದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಕರೆ ನೀಡಿದರು. ಈ ಸಂದರ್ಭ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಹೊದ್ದೂರು ಗ್ರಾ.ಪಂ. ಸದಸ್ಯ ಮೊಯ್ದು, ಸದಸ್ಯೆ ಅನಿತಾ, ಬಲ್ಲಮಾವಟಿ ಗ್ರಾ.ಪಂ. ಸದಸ್ಯ ಮಚ್ಚುರ ರವೀಂದ್ರ, ಪಂದ್ಯಾವಳಿಯ ಆಯೋಜಕರಾದ ಮೈಸಿ ಕತ್ತಣಿರ, ವಿನು ಮೂವೇರ, ಆಬಿದ್ ಕೊಟ್ಟಮುಡಿ, ಪ್ರಮುಖರಾದ ಆರ್.ಟಿ.ಐ. ಕಾರ್ಯಕರ್ತ ಹಾರಿಸ್, ದಯಾ ಕುಟ್ಟಪ್ಪ, ಪೊಣ್ಣಚ್ಚಂಡ ಗೌತಮ್, ವೀರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯ ಮೊಹಮ್ಮದ್ ರಾಫಿ, ಮಾಲ್ದಾರೆ ಗ್ರಾ.ಪಂ. ಸದಸ್ಯ ಶಮೀರ್, ಹಂಸ ಪಡಿಯಾಣಿ, ಶಾಮ್ ಕಾಳಯ್ಯ ಸೇರಿದಂತೆ ಮತ್ತಿತರ ಪ್ರಮುಖರು, ಪಂದ್ಯಾವಳಿಯಲ್ಲಿ ಪಾಲ್ಗೊಂಡ ತಂಡಗಳ ನಾಯಕರು ಸದಸ್ಯರು ಮತ್ತಿತರರು ಹಾಜರಿದ್ದರು.

ಪಂದ್ಯಾವಳಿಯಲ್ಲಿ ಅತ್ಯುತ್ತಮ