ಮಡಿಕೇರಿ, ಮಾ. ೧೯: ೨೦೨೩ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂಬAಧ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ತಯಾರಿಕೆ, ಸಾಗಾಣಿಕೆ, ದಾಸ್ತಾನು ಮತ್ತು ಮಾರಾಟ ಹಾಗೂ ಇತರ ಅಬಕಾರಿ ಅಕ್ರಮಗಳಿಗೆ ಸಂಬAಧಿಸಿದAತೆ ಅಬಕಾರಿ ಇಲಾಖೆಗೆ ಮಾಹಿತಿ ನೀಡಲು ಸಹಾಯವಾಣಿ ಕೇಂದ್ರ (ಕಂಟ್ರೋಲ್ ರೂಂ) ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಕಂಟ್ರೋಲ್ ರೂಂನ ಟೋಲ್ ಪ್ರೀ ದೂರವಾಣಿ ಸಂಖ್ಯೆಗೆ ಅಥವಾ ಅಬಕಾರಿ ಅಧಿಕಾರಿಗಳ ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡಲು ಕೋರಿದೆ. ಜಿಲ್ಲಾ ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಂ) ಟೋಲ್ ಫ್ರೀ ಸಂ.೦೮೨೭೨-೨೨೯೧೧೦, ಅಬಕಾರಿ ನಿರೀಕ್ಷಕರು, ಮಡಿಕೇರಿ ವಲಯ, ಮಡಿಕೇರಿ ಮೊ.ಸಂ. ೯೪೪೯೫೯೭೧೩೯, ಅಬಕಾರಿ ಉಪ ಅಧೀಕ್ಷಕರು, ಮಡಿಕೇರಿ ಉಪ ವಿಭಾಗ, ಮಡಿಕೇರಿ ಮೊ.ಸಂ. ೯೪೪೯೫೯೭೧೩೭, ಅಬಕಾರಿ ನಿರೀಕ್ಷಕರು, ಸೋಮವಾರಪೇಟೆ ವಲಯ, ಸೋಮವಾರಪೇಟೆ ಮೊ.ಸಂ.೭೬೧೯೨೯೭೭೬೫, ಅಬಕಾರಿ ಉಪ ಅಧೀಕ್ಷಕರು, ಸೋಮವಾರಪೇಟೆ ಉಪ ವಿಭಾಗ, ಸೋಮವಾರಪೇಟೆ ಮೊ. ೯೪೪೯೨೫೨೪೫೬, ಅಬಕಾರಿ ನಿರೀಕ್ಷಕರು, ವೀರಾಜಪೇಟೆ ವಲಯ, ವೀರಾಜಪೇಟೆ ಮೊ. ೯೪೪೯೫೯೭೧೪೧ ಹಾಗೂ ಅಬಕಾರಿ ಉಪ ಅಧೀಕ್ಷಕರು, ವೀರಾಜಪೇಟೆ ಉಪ ವಿಭಾಗ, ವೀರಾಜಪೇಟೆ ಮೊ. ೯೪೪೮೮೭೯೯೬೯ ನ್ನು ಸಂಪರ್ಕಿಸಬಹುದೆAದು ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ತಿಳಿಸಿದ್ದಾರೆ.