ಮಡಿಕೇರಿ, ಮಾ. ೧೯: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿAದ ಕೊಡಮಾಡುವ ನಾರಾಯಣ ರಾವ್ ದತ್ತಿ ನಿಧಿ ಪ್ರಶಸ್ತಿಯನ್ನು ಬ್ರಹ್ಮಗಿರಿ ಕೊಡವ ವಾರಪತ್ರಿಕೆ ಸಂಪಾದಕ ಡಾ. ಉಳ್ಳಿಯಡ ಎಂ. ಪೂವಯ್ಯ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವೀಕರಿಸಿದರು.