ಕುಶಾಲನಗರ, ಮಾ. ೧೯: ಪಿರಿಯಾಪಟ್ಟಣ ಮಾಜಿ ಶಾಸಕ ಕೆ. ವೆಂಕಟೇಶ್ ನೇತೃತ್ವದಲ್ಲಿ ಕೊಪ್ಪ ಗ್ರಾಮ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಿತು.
ಗಡಿಭಾಗದ ಕಾವೇರಿ ಪ್ರತಿಮೆ ಬಳಿಯಿಂದ ಹೊರಟ ಪಕ್ಷದ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಬೈಕ್ ರ‍್ಯಾಲಿ ನಡೆಸಿ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.