ಮಡಿಕೇರಿ, ಮಾ. ೨೦: ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಜಿಲ್ಲೆಯ ಪತ್ತಿನ ಸಹಕಾರ ಸಂಘಗಳು ಹಾಗೂ ಪಟ್ಟಣ ಸಹಕಾರ ಬ್ಯಾಂಕುಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಮತ್ತು ಮುಖ್ಯ ಕಾರ್ಯನಿರ್ವಾಹಕರಿಗೆ ವಿಶೇಷ ಶಿಕ್ಷಣ ಕಾರ್ಯಕ್ರಮವನ್ನು ತಾ. ೨೧ ರಂದು ಕುಶಾಲನಗರದ ಪ್ಯಾಕ್ಸ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.