ಮಡಿಕೇರಿ, ಸೆ. ೧೫ : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ ೯ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಖ್ಯಾತ ಅರ್ಥಶಾಸ್ತçಜ್ಞ ಡಾ. ಸುಬ್ರಮಣಿಯನ್ ಸ್ವಾಮಿ ಅವರ ಜನ್ಮದಿನವಾದ ಇಂದು ತೀರ್ಥಕ್ಷೇತ್ರ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಪಾದಯಾತ್ರೆಯನ್ನು ಆರಂಭಿಸಿತು.

ಕೊಡಗು ಜಿಲ್ಲೆಯ ವಿವಿಧೆಡೆ ಐದು ಹಂತಗಳಲ್ಲಿ ಪಾದಯಾತ್ರೆ ನಡೆಯಲಿದೆ. ಶುಕ್ರವಾರ ಬೆಳಗ್ಗೆ ತಲಕಾವೇರಿಯಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಯೋಗಕ್ಷೇಮಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದ ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ, ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಪ್ರಾರ್ಥನೆ ಸಲ್ಲಿಸಿದರು. ನಂತರ ಕೊಡವ ಲ್ಯಾಂಡ್ ಪರ ಘೋಷಣೆಯೊಂದಿಗೆ ಪಾದಯಾತ್ರೆ ಆರಂಭಗೊAಡಿತು.

ತಲಕಾವೇರಿ (ತಾವುನಾಡ್), ದೇವಟ್‌ಪರಂಬ್ (ದೇಶ ಮಂದ್), ಮಚ್ಚುರೋಡೆ ಮಂದ್ (ಬಲ್ಲತ್‌ನಾಡ್) ಮತ್ತು

(ಮೊದಲ ಪುಟದಿಂದ) ಯೋಜನೆಯನ್ನು ರೂಪಿಸಲಾಗಿದ್ದರೂ ಈ ಕೆಲಸವೂ ಇಲ್ಲಿಯ ತನಕ ಆರಂಭಗೊAಡAತಿಲ್ಲ.

ಇದೀಗ ಪ್ರಸಕ್ತ ವರ್ಷದ ತುಲಾಸಂಕ್ರಮಣ ಜಾತ್ರೆ ಸನ್ನಿಹಿತವಾಗುತ್ತಿದ್ದು ರಸ್ತೆಗಳ ಅಭಿವೃದ್ಧಿ ಸುಣ್ಣಬಣ್ಣ ಬಳಿಯುವುದು, ನಾಮಫಲಕ ಅಳವಡಿಕೆ, ವಿದ್ಯುತ್ ವ್ಯವಸ್ಥೆ, ಸ್ವಚ್ಛತೆ ಮತ್ತಿತರ ಹಲವಾರು ಕೆಲಸ ಕಾರ್ಯಗಳ ಸಿದ್ಧತೆಗಳು ನಡೆಯಬೇಕಿದೆ. ಜಿಲ್ಲಾಡಳಿತವಾಗಲಿ, ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಈ ಬಾರಿಯ ಜಾತ್ರೋತ್ಸವದ ಕುರಿತಾದ ಪೂರ್ವಭಾವಿ ಸಭೆಯನ್ನು ಇನ್ನೂ ನಿಗದಿ ಪಡಿಸಿಲ್ಲ. ಈ ಬಗ್ಗೆ ಕ್ಷೇತ್ರದ ನೂತನ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಹೆಚ್ಚಿನ ಆಸಕ್ತಿ ವಹಿಸಬೇಕಾಗಿದೆ.

ವ್ಯವಸ್ಥಾಪನಾ ಸಮಿತಿಗೆ ಸಂಬAಧಿಸಿದAತೆ ಕಾನೂನಿನ ಕಾರಣದಿಂದಾಗಿ ಇದು ತಡೆಹಿಡಿಯಲ್ಪಟ್ಟಿದೆ. ಆದರೆ, ಈ ಹಿಂದೆ ಬೆಂಗಳೂರು ಮಹಾನಗರ ಪಾಲಿಕೆ ಮೂಲಕ ಬಂದಿರುವ ರೂ. ಒಂದು ಕೋಟಿ ಸೇರಿದಂತೆ ಭಾಗಮಂಡಲದಲ್ಲಿನ ಅತಿಥಿ ಗೃಹ ನಿರ್ಮಾಣದ ರೂ. ೮೦ ಲಕ್ಷ ಜಿಲ್ಲಾಡಳಿತದ ಬಳಿಯಿದ್ದರೂ ಈ ಬಗ್ಗೆ ಈ ತನಕವೂ ಆಸಕ್ತಿ ವಹಿಸದಿರುವುದನ್ನು ಪ್ರಶ್ನಿಸುವಂತಾಗಿದೆ ಎಂದು ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಬಿದ್ದಾಟಂಡ ಎಸ್. ತಮ್ಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

ಸದ್ಯದ ಮಟ್ಟಿಗೆ ಈ ಬಾರಿಯ ತೀರ್ಥೋದ್ಭವಕ್ಕೆ ಸಂಬAಧಿಸಿದAತೆ ಅಗತ್ಯ ಕ್ರಮಕೈಗೊಳ್ಳಲು ಸಿದ್ಧತೆ ನಡೆಸಲು ಭಾಗಮಂಡಲ ಗ್ರಾಮ ಪಂಚಾಯಿತಿ ಮಾತ್ರ ಕಳೆದೆರೆಡು ದಿನಗಳ ಹಿಂದೆ ನಡೆಸಿರುವ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ.