ಮಡಿಕೇರಿ, ಅ. ೨೬: ಕರ್ನಾಟಕ ಬೆಳೆಗಾರರ ಒಕ್ಕೂಟದ ವತಿಯಿಂದ ಕಾಫಿ ಬೆಳೆಗಾರರ ಸಮಸ್ಯೆಗಳ ಕುರಿತು ವಿಧಾನ ಸೌಧದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು. ಕಾಫಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಒತ್ತುವರಿ ಕಂದಾಯ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಸುತ್ತೋಲೆ ಹೊರಡಿಸಬೇಕು ಮಡಿಕೇರಿ, ಅ. ೨೬: ಕರ್ನಾಟಕ ಬೆಳೆಗಾರರ ಒಕ್ಕೂಟದ ವತಿಯಿಂದ ಕಾಫಿ ಬೆಳೆಗಾರರ ಸಮಸ್ಯೆಗಳ ಕುರಿತು ವಿಧಾನ ಸೌಧದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು. ಕಾಫಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಒತ್ತುವರಿ ಕಂದಾಯ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಸುತ್ತೋಲೆ ಹೊರಡಿಸಬೇಕು ಚರ್ಚಿಸಿ ಕಾನೂನಿನ ಅಡಿಯಲ್ಲಿ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಬಗೆ ಹರಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಡಾ.ಹೆಚ್.ಟಿ. ಮೋಹನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಕೆ.ಬಿ.ಕೃಷ್ಣಪ್ಪ, ಕೊಡಗು - ಚಿಕ್ಕಮಗಳೂರು - ಹಾಸನ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.