ಮಡಿಕೇರಿ, ಅ.೨೮: ಕರ್ನಾಟಕ ಸಂಭ್ರಮ-೫೦ ರ ಪ್ರಯುಕ್ತ ನವೆಂಬರ್ ೧ ರಿಂದ ವರ್ಷವಿಡೀ ಕಾರ್ಯಕ್ರಮಕ್ಕೆ ಸಜ್ಜಾಗಿದ್ದು, ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಜಿಲ್ಲಾಧಿಕಾರಿ ವೆಂಕಟರಾಜಾ ತಿಳಿಸಿದ್ದಾರೆ.
ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣವಾಗಿ ೫೦ ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಜಿಲ್ಲೆಯ ಎಲ್ಲಾ ಜನತೆಯ ಸಹಕಾರದಿಂದ ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ನವೆಂಬರ್ ೧ ರಂದು ಜಿಲ್ಲೆಯ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-೫೦ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯವನ್ನು ಬರೆಯುವಂತೆ ಜಿಲ್ಲಾಧಿಕಾರಿ ವೆಂಕಟ್ರಾಜಾ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.
ನವೆಂಬರ್ ೧ರ ಬೆಳಿಗ್ಗೆ ೯ ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ(ರೇಡಿಯೋ) ನಾಡಗೀತೆ ಪ್ರಸಾರವಾಗಲಿದ್ದು, ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟçಗೀತೆಗೆ ಗೌರವ ಮಡಿಕೇರಿ, ಅ.೨೮: ಕರ್ನಾಟಕ ಸಂಭ್ರಮ-೫೦ ರ ಪ್ರಯುಕ್ತ ನವೆಂಬರ್ ೧ ರಿಂದ ವರ್ಷವಿಡೀ ಕಾರ್ಯಕ್ರಮಕ್ಕೆ ಸಜ್ಜಾಗಿದ್ದು, ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಜಿಲ್ಲಾಧಿಕಾರಿ ವೆಂಕಟರಾಜಾ ತಿಳಿಸಿದ್ದಾರೆ.
ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣವಾಗಿ ೫೦ ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಜಿಲ್ಲೆಯ ಎಲ್ಲಾ ಜನತೆಯ ಸಹಕಾರದಿಂದ ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ನವೆಂಬರ್ ೧ ರಂದು ಜಿಲ್ಲೆಯ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-೫೦ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯವನ್ನು ಬರೆಯುವಂತೆ ಜಿಲ್ಲಾಧಿಕಾರಿ ವೆಂಕಟ್ರಾಜಾ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.
ನವೆಂಬರ್ ೧ರ ಬೆಳಿಗ್ಗೆ ೯ ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ(ರೇಡಿಯೋ) ನಾಡಗೀತೆ ಪ್ರಸಾರವಾಗಲಿದ್ದು, ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟçಗೀತೆಗೆ ಗೌರವ