ಪಾಲಿಬೆಟ್ಟ, ಅ. ೨೮: ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಆಸ್ಪತ್ರೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಆಯುಷ್ಮಾನ್ ಭಾರತದ ಯೋಜನೆಗಳ ಅಡಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಪಾಲಿಬೆಟ್ಟ ಆರೋಗ್ಯ ಕೇಂದ್ರದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜು ಸುಬ್ರಮಣಿ ಮಾತನಾಡಿ, ಕುಗ್ರಾಮದಲ್ಲಿ ಕಾರ್ಮಿಕ ಬಡ ವರ್ಗದವರಿಗೆ ಈ ರೀತಿ ಶಿಬಿರವು ಪಾಲಿಬೆಟ್ಟ, ಅ. ೨೮: ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಆಸ್ಪತ್ರೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಆಯುಷ್ಮಾನ್ ಭಾರತದ ಯೋಜನೆಗಳ ಅಡಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಪಾಲಿಬೆಟ್ಟ ಆರೋಗ್ಯ ಕೇಂದ್ರದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜು ಸುಬ್ರಮಣಿ ಮಾತನಾಡಿ, ಕುಗ್ರಾಮದಲ್ಲಿ ಕಾರ್ಮಿಕ ಬಡ ವರ್ಗದವರಿಗೆ ಈ ರೀತಿ ಶಿಬಿರವು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ವಹಿಸಿದ್ದರು. ಈ ಸಂದರ್ಭ ಜಿಲ್ಲಾ ಆಸ್ಪತ್ರೆಯ ಸರ್ಜನ್ ನಂಜುAಡಪ್ಪ, ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ. ಲೋಹಿತ್, ವೈದ್ಯರುಗಳಾದ ವಿಶ್ವಾಸ್, ಜಗದೀಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಪವಿತ್ರ ಮತ್ತು ನಾಸಿರ್ ಹಾಜರಿದ್ದರು.