ಮಡಿಕೇರಿ, ನ. ೫: ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಮಾಜಿ ಸಚಿವ ಯಂ.ಸಿ. ನಾಣಯ್ಯ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರರು ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಮಂಡ್ಯ ಶಾಸಕ ಪಿ. ರವಿಕುಮಾರ್ ಈ ಸಂದರ್ಭ ಹಾಜರಿದ್ದರು.