ಮಡಿಕೇರಿ, ನ. ೫: ಇತಿಹಾಸ ಪ್ರಸಿದ್ಧ ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಅನ್ನು ವಿಜೃಂಭಣೆಯಿAದ ಆಚರಿಸಲು ಪೂರ್ವಭಾವಿ ಸಭೆಯಲ್ಲಿ ತಿರ್ಮಾನಿಸಲಾಯಿತು.
ಬೊಟ್ಟಿಯತ್ ನಾಡ್ ತಕ್ಕ ಹಾಗೂ ಕೈಮುಡಿಕೆ ಮಂದ್ ತಕ್ಕ ಮುಖ್ಯಸ್ಥರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ಅಧ್ಯಕ್ಷತೆಯಲ್ಲಿ ಕೈಮುಡಿಕೆ ಕೋಲ್ ಮಂದ್‌ನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಬೊಟ್ಟಿಯತ್‌ನಾಡ್, ಕುತ್ತ್ನಾಡ್ ಹಾಗೂ ಬೇರಳಿನಾಡಿಗೆ ಸೇರಿದ ತಕ್ಕ ಮುಖ್ಯಸ್ಥರು ಹಾಗೂ ನಾಡಿನವರು ಪಾಲ್ಗೊಂಡಿದ್ದರು.
ಪುತ್ತರಿ ಹಬ್ಬವು ತಾ.೨೭ ಅಥವಾ ೨೮ರಂದು ನಡೆಯುವ ಸಾಧ್ಯತೆ ಇದೆ. ಮೂರು ನಾಡಿಗೆ ಸೇರಿದ ಕೋಲ್ ಮಂದ್ ಅನ್ನು ವಿಜೃಂಭಣೆಯಿAದ ನಡೆಸುವ ಉದ್ದೇಶದಿಂದ, ಮಡಿಕೇರಿ, ನ. ೫: ಇತಿಹಾಸ ಪ್ರಸಿದ್ಧ ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಅನ್ನು ವಿಜೃಂಭಣೆಯಿAದ ಆಚರಿಸಲು ಪೂರ್ವಭಾವಿ ಸಭೆಯಲ್ಲಿ ತಿರ್ಮಾನಿಸಲಾಯಿತು.

ಪುತ್ತರಿ ಹಬ್ಬವು ತಾ.೨೭ ಅಥವಾ ೨೮ರಂದು ನಡೆಯುವ ಸಾಧ್ಯತೆ ಇದೆ. ಮೂರು ನಾಡಿಗೆ ಸೇರಿದ ಕೋಲ್ ಮಂದ್ ಅನ್ನು ವಿಜೃಂಭಣೆಯಿAದ ನಡೆಸುವ ಉದ್ದೇಶದಿಂದ, ಸಂದರ್ಭದಲ್ಲಿ ಕುತ್ತ್ ನಾಡ್ ತಕ್ಕ ಪಂದಿಮಾಡ ರಮೇಶ್ ಅಚ್ಚಪ್ಪ, ಬೇರಳಿನಾಡ್ ತಕ್ಕ ಮಳವಂಡ ಭುವೇಶ್ ದೇವಯ್ಯ ಸೇರಿದಂತೆ ಮೂರು ನಾಡಿನ ಊರು ತಕ್ಕರು, ದೇವ ತಕ್ಕರು, ಭಂಡಾರ ತಕ್ಕರು ಸೇರಿದಂತೆ ಮೂರು ನಾಡಿನವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸ್ಥಳ ದಾನಿ ಕಡೇಮಾಡ ಪ್ರಕಾಶ್ ಹಾಗೂ ಕೈಮುಡಿಕೆ ಮಂದ್ ಕಾರ್ಯದರ್ಶಿ ಆಗಿ ಸೇವೆ ಸಲ್ಲಿಸಿ ಮೃತರಾದ ಮಳವಂಡ ಅರುಣ್ ಅಪ್ಪಣ್ಣ ಅವರಿಗೆ ಸಂತಾಪ ಸೂಚಿಸಲಾಯಿತು. ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನೂತನ ಕಾರ್ಯದರ್ಶಿಯಾಗಿ ಬೇರಳಿನಾಡಿನ ಉಮೇಶ್ ಕೇಚಮಯ್ಯ ಅವರನ್ನು ಹಾಗೂ ಸಹ ಕಾರ್ಯದರ್ಶಿಯಾಗಿ ಅಪ್ಪಂಡೇರAಡ ಮನು ಮೋಹನ್ ಅವರನ್ನು ನೇಮಕ ಮಾಡಲಾಯಿತು.