ಮಡಿಕೇರಿ, ನ. ೮: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯಿಂದ ರಾಜ್ಯದ ಹಲವು ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ನೇಮಕಕ್ಕಾಗಿ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಿ ಮರು ಪ್ರಕಟಣೆಯನ್ನು ಹೊರಡಿಸಲಾಗಿದೆ.
ಈ ಪೈಕಿ ಕೊಡಗು ಜಿಲ್ಲೆಯ ಮಡಿಕೇರಿ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನ ಹಾಗೂ ಮಡಿಕೇರಿ ತಾಲೂಕಿನ ಪಾಡಿ ಶ್ರೀ ಇಗ್ಗುತಪ್ಪ ದೇವಾಲಯಗಳು ಸೇರಿವೆ.
ರಾಜ್ಯ ಧಾರ್ಮಿಕ ಪರಿಷತ್ ಸಭೆಯ ನಿರ್ಣಯಗಳಂತೆ ಒಟ್ಟು ೮೮ ಮತ್ತು ೧೫ ದೇವಾಲಯಗಳು ಸೇರಿ ಮಡಿಕೇರಿ, ನ. ೮: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯಿಂದ ರಾಜ್ಯದ ಹಲವು ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ನೇಮಕಕ್ಕಾಗಿ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಿ ಮರು ಪ್ರಕಟಣೆಯನ್ನು ಹೊರಡಿಸಲಾಗಿದೆ.

ರಾಜ್ಯ ಧಾರ್ಮಿಕ ಪರಿಷತ್ ಸಭೆಯ ನಿರ್ಣಯಗಳಂತೆ ಒಟ್ಟು ೮೮ ಮತ್ತು ೧೫ ದೇವಾಲಯಗಳು ಸೇರಿ ‘ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಮಿಂಟೋ ಶ್ರೀ ಆಂಜನೇಯ ಭವನ, ಆಲೂರು ವೆಂಕಟರಾವ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು-೫೬೦೦೧೮’ ಇಲ್ಲಿಗೆ ನೇರವಾಗಿ ಸಲ್ಲಿಸುವಂತೆ ಕೋರಲಾಗಿದೆ. ಅಂತಹ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು. ನಿಗದಿತ ಅವಧಿಯ ನಂತರದಲ್ಲಿ ಬಂದ ಅರ್ಜಿಗಳನ್ನು ಪರಿಗಣಿಸ ಲಾಗುವುದಿಲ್ಲ. (ನಿಗದಿತ ಅರ್ಜಿ ನಮೂನೆಯ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತ್ತು ತಿತಿತಿ.iಣms. ಞಚಿಡಿ.gov.iಟಿ ನಲ್ಲಿ ಲಭ್ಯವಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.