ಮಡಿಕೇರಿ, ನ. ೨೦: ಮೂರ್ನಾಡಿನ ಮಡಿಕೇರಿ ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಮಾರಾಟ ಮತ್ತು ಪರಿವರ್ತನ ಸಂಘ ನಿಯಮಿತದ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸ್ಥಾನ ಪಡೆದಿದ್ದಾರೆ. ೧೫ ಮಂದಿ ನಿರ್ದೇಶಕರ ಸ್ಥಾನಕ್ಕೆ ಬಿಜೆಪಿ ಮಡಿಕೇರಿ, ನ. ೨೦: ಮೂರ್ನಾಡಿನ ಮಡಿಕೇರಿ ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಮಾರಾಟ ಮತ್ತು ಪರಿವರ್ತನ ಸಂಘ ನಿಯಮಿತದ ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸ್ಥಾನ ಪಡೆದಿದ್ದಾರೆ. ೧೫ ಮಂದಿ ನಿರ್ದೇಶಕರ ಸ್ಥಾನಕ್ಕೆ ಬಿಜೆಪಿ ಅವಿರೋಧವಾಗಿ ಆಯ್ಕೆಯಾಗಿ ದ್ದಾರೆ.
ಉಳಿದ ೬ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಾಂಚಿರ ಕೆ. ಸುಭಾಷ್, ಪುದಿಯೊಕ್ಕಡ ಎಸ್. ಸೋಮಯ್ಯ, ತೆಕ್ಕಡೆ ಶೋಭಾ ಮೋಹನ್, ಚಂಗAಡ ಕನ್ನಿಕಾ, ಬಡುವಂಡ ಎ. ಚಿಣ್ಣಪ್ಪ ಮತ್ತು ಆಂಗಿರ ಮಾದಪ್ಪ ಆಯ್ಕೆಯಾಗಿದ್ದಾರೆ.