ಕಣಿವೆ, ನ. ೨೧: ಕೂಡಿಗೆಯ ಸೈನಿಕ ಶಾಲೆಯಲ್ಲಿ ವಾಯುಸೇನೆ ವಿದ್ಯಾರ್ಥಿಗಳಿಗಾಗಿ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ವಾರ್ಷಿಕ ಕ್ರೀಡಾಕೂಟವನ್ನು ಕಮಾಂಡ್ ಆಸ್ಪತ್ರೆಯ ಡೆಪ್ಯೂಟಿ ಕಮಾಂಡೆAಟ್ ಏರ್ ಕಮೋಡೋರ್ ನರೇಶ್ ಕುಮಾರ್ ಸೈಧಾ ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕೆಡೆಟ್‌ಗಳಾದ ದರ್ಶನ್, ಧ್ರುವ, ಮಾನಸ್ ಹಾಗೂ ದರ್ಶನ್ ಕ್ರೀಡಾ ಜ್ಯೋತಿಯನ್ನು ಹೊತ್ತು ಕ್ರೀಡಾಂಗಣದಲ್ಲಿ ಸಾಗಿದರು. ಶಾಲೆಯ ಕ್ರೀಡಾ ನಾಯಕ ಕೆಡೆಟ್ ದರ್ಶನ್ ಪಡ್ನಾಡ್ ಎಲ್ಲಾ ಸ್ಪರ್ಧಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಈ ಸಂದರ್ಭ ಮಾತನಾಡಿದ ಮುಖ್ಯ ಅತಿಥಿ ನರೇಶ್ ಕುಮಾರ್ ಸೈಧಾ ಕ್ರೀಡಾ ಪಟುಗಳು ಸಹಿಷ್ಣುತಾ ಮನೋಭಾವದೊಂದಿಗೆ ಸಕ್ರಿಯವಾಗಿ ಕ್ರೀಡಾಕೂಟದಲ್ಲಿ ತೊಡಗಿಸಿಕೊಳ್ಳಬೇಕು. ಎಲ್ಲಕ್ಕಿಂತಲೂ ಮಿಗಿಲಾಗಿ ವಿದ್ಯಾರ್ಥಿಗಳು ಸ್ಪರ್ಧೆಯ ಎಲ್ಲೆಗಳನ್ನು ಮೀರಿದ ಪರಸ್ಪರ ಸ್ನೇಹತ್ವದ ಮನೋಭಾವನೆಯನ್ನು ಹೊಂದಬೇಕೆAದು ಕರೆ ನೀಡಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಿವೃತ್ತ ಕಮೋಡೋರ್ ಎಂ.ಟಿ. ರಮೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.