ಮಡಿಕೇರಿ, ಫೆ. ೧೦: ಕುಶಾಲನಗರ ತಾಲೂಕಿನ ಕೊಡಗರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ೨೦೨೩-೨೪ನೇ ಸಾಲಿನ ಮಕ್ಕಳ ಗ್ರಾಮಸಭೆ ಜರುಗಿತು.
ಗ್ರಾ.ಪಂ. ಅಧ್ಯಕ್ಷರಾದ ನಿರತ ಬೆಳ್ಳಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಮಕ್ಕಳ ಗ್ರಾಮಸಭೆ ನಡೆಯಿತು. ಮುಖ್ಯವಾಗಿ ಮಕ್ಕಳು ತಮಗೆ ಅವಶ್ಯವಿರುವ ಮತ್ತು ತಮಗಿರುವ ಬೇಡಿಕೆಗಳ ಬಗ್ಗೆ ಸಭೆಯಲ್ಲಿ ಗಮನ ಸೆಳೆದರು.
ಸುಂಟಿಕೊಪ್ಪ ನಾಡು ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿ ಮಾತನಾಡಿ, ತಮ್ಮ ಶಾಲೆಗೆ ಶೌಚಾಲಯದ ಅಗತ್ಯತೆಯಿದ್ದು ತುರ್ತಾಗಿ ಶೌಚಾಲಯ ನಿರ್ಮಾಣ ಮಾಡಿಕೊಡುವಂತೆ ಕೇಳಿದರು.
ಈ ಬಗ್ಗೆ ಗ್ರಾ.ಪಂ. ಪಿಡಿಓ ರವೀಶ್ ಅವರು ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಅವಕಾಶವಿದೆ.
ಆದರೆ ಅನುದಾನಿತ ಶಾಲೆಗಳಲ್ಲಿ ನಿರ್ಮಾಣಕ್ಕೆ ಅವಕಾಶವಿಲ್ಲ. ಈ ಬಗ್ಗೆ ತುರ್ತಾಗಿ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಇತ್ಯರ್ಥಪಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಕೊಡಗರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಮಾತನಾಡಿ, ನಮ್ಮ ಶಾಲೆಯಲ್ಲಿ ಸೂಕ್ತ ನೀರಿನ ಟ್ಯಾಂಕ್ ಶೌಚಾಲಯ ನಿರ್ಮಾಣ ಮಾಡಿಕೊಡುವಂತೆ ಕೇಳಿದರು.

ಕೊಡಗರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಮಾತನಾಡಿ, ನಮ್ಮ ಶಾಲೆಯಲ್ಲಿ ಸೂಕ್ತ ನೀರಿನ ಟ್ಯಾಂಕ್ ಬಾಲ ವಿಜ್ಞಾನಿಗೆ ಸನ್ಮಾನ: ಸುಂಟಿಕೊಪ್ಪನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಷಾ ಅವರು ರಾಜ್ಯಮಟ್ಟದ ೩೧ ನೇ ಆಖಿಲ ಕರ್ನಾಟಕ ಮಕ್ಕಳ ವಿಜ್ಞಾನ ಸಮಾವೇಷದಲ್ಲಿ ಕಲುಷಿತಗೊಳಿಸುತ್ತಿರುವ ಕಾವೇರಿ ನದಿ ಈ ವಿಷಯದ ಬಗ್ಗೆ ಪ್ರಬಂಧ ಮಂಡನೆ ಮಾಡಿ ರಾಷ್ಟçಮಟ್ಟಕ್ಕೆ ಆಯ್ಕೆಯಾಗಿದ್ದು, ವಿದ್ಯಾರ್ಥಿನಿಗೆ ಶಾಲು ಹೊದಿಸಿ ಫಲತಾಂಬೂಲ ನೀಡಿ ಗ್ರಾ.ಪಂ. ವತಿಯಿಂದ ಗೌರವಿಸಲಾಯಿತು.
ಗ್ರಾ.ಪಂ. ಸದಸ್ಯರಾದ ನೀತ, ಕವಿತಾ, ಕಲಾಮಣಿ, ಚೆನ್ನಬಸವಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದಮಯಂತಿ, ಶಾಂತಿನಿಕೇತನ ಶಾಲೆಯ ಮುಖ್ಯೋಪಾಧ್ಯಾಯರಾದ ಮೇರಿ ಫಾಟಿಮಾ, ಗ್ರಾ.ಪಂ. ಸಿಬ್ಬಂದಿಗಳು ಹಾಜರಿದ್ದರು.