ವೀರಾಜಪೇಟೆ, ಫೆ.೧೦: ಕ್ರೀಡೆಯಲ್ಲಿ ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೆಚ್.ಸಿ. ಶ್ಯಾಮ್‌ಪ್ರಸಾದ್ ಹೇಳಿದರು.

ಕೊಡಗು ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಸಂಘ ಮಡಿಕೇರಿ, ವೀರಾಜಪೇಟೆ, ಸೋಮವಾರಪೇಟೆ, ಕುಶಾಲನಗರ, ಪೊನ್ನಂಪೇಟೆ ಹಾಗೂ ಕೊಡಗು ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘದ ವತಿಯಿಂದ ಜಿಲ್ಲಾ ಸಮ್ಮೇಳನದ ಪ್ರಯುಕ್ತ ವೀರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿವರ್ಷ ಕೊಡಗಿನ ಇತರ ತಾಲೂಕು ಗಳಲ್ಲಿಯೂ ಈ ರೀತಿ ಕ್ರೀಡಾಕೂಟ ನಡೆಸುವಂತಾಗಬೇಕೆAದರು.

ವೀರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಕೆ.ಜಿ. ಅಪ್ಪಣ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸಂಘದ ವತಿಯಿಂದ ಜಿಲ್ಲಾ ಸಮ್ಮೇಳನದ ಪ್ರಯುಕ್ತ ವೀರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿವರ್ಷ ಕೊಡಗಿನ ಇತರ ತಾಲೂಕು ಗಳಲ್ಲಿಯೂ ಈ ರೀತಿ ಕ್ರೀಡಾಕೂಟ ನಡೆಸುವಂತಾಗಬೇಕೆAದರು.

ವೀರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಕೆ.ಜಿ. ಅಪ್ಪಣ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮಕ್ಕಳಿಗೆ ಕ್ರೀಡೆಯಲ್ಲಿ ಭಾಗವಹಿಸುವ ಅವಕಾಶಗಳಿಗಾಗಿ ಪ್ರತಿ ಶಾಲೆ ಯಲ್ಲಿಯು ಆಟದ ಮೈದಾನದ ಅವಶ್ಯಕತೆ ಇದೆ ಎಂದು ಹೇಳಿದರು.

೨ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್. ಸುಜಾತ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ನೌಕರರ ಪತ್ತಿನ ಸಹಕಾರ ಸಂಘ ಮೊದಲ ಬಾರಿಗೆ ಕ್ರೀಡಾಕೂಟ ಏರ್ಪಡಿಸಿರುವುದು ಶ್ಲಾಘನೀಯ ಎಂದರು. ನೌಕರರ ಪತ್ತಿನ ಸಂಘದ ಜಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲಾ ನೌಕರರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ

ಮಕ್ಕಳಿಗೆ ಕ್ರೀಡೆಯಲ್ಲಿ ಭಾಗವಹಿಸುವ ಅವಕಾಶಗಳಿಗಾಗಿ ಪ್ರತಿ ಶಾಲೆ ಯಲ್ಲಿಯು ಆಟದ ಮೈದಾನದ ಅವಶ್ಯಕತೆ ಇದೆ ಎಂದು ಹೇಳಿದರು.

೨ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್. ಸುಜಾತ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ನೌಕರರ ಪತ್ತಿನ ಸಹಕಾರ ಸಂಘ ಮೊದಲ ಬಾರಿಗೆ ಕ್ರೀಡಾಕೂಟ ಏರ್ಪಡಿಸಿರುವುದು ಶ್ಲಾಘನೀಯ ಎಂದರು. ನೌಕರರ ಪತ್ತಿನ ಸಂಘದ ಜಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲಾ ನೌಕರರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ

ಮಂಜುನಾಥ್, ನಾಗೇಶ್, ಕೆಂಪರಾಜು, ಶಮಿ, ಪ್ರಶಾಂತಿ, ವೀರಾಜಪೇಟೆ ನ್ಯಾಯಾಧೀಶರಾದ ಸಂತೋಷ ಕೊಠಾರಿ, ಪ್ರದೀಪ್ ಪೋತೆದಾರ್, ವಕೀಲ ಸಂಘದ ಕಾರ್ಯದರ್ಶಿ ವಿ.ಜಿ. ರಾಕೇಶ್, ಪೊನ್ನಂಪೇಟೆ ನ್ಯಾಯಾಧೀಶರಾದ ಶಿವರಾಜ್ ಬಂಡಿ ಮುಂತಾದವರು ಉಪಸ್ಥಿತರಿದ್ದರು. ನೌಕರರ ಸಂಘದ ಗೋವಿಂದರಾಜ್ ಸ್ವಾಗತಿಸಿದರು. ಮಂಜುನಾಥ್ ನಿರೂಪಿಸಿದರೆ, ಹೆಚ್.ಟಿ. ಲಕ್ಷö್ಮಣ ವಂದಿಸಿದರು,