ಮಡಿಕೇರಿ, ಫೆ.೧೧ : ವೀರಲೋಕ ಪ್ರಕಾಶನ ಆಯೋಜಿಸಿರುವ ಪುಸ್ತಕ ಸಂತೆ ಆರಂಭಗೊAಡಿದ್ದು, ಬೆಂಗಳೂರು ನಗರದ ಎಚ್.ಎಸ್.ಆರ್ ಬಡಾವಣೆಯ ಸ್ವಾಭಿಮಾನ ಉದ್ಯಾ ನವನದಲ್ಲಿ ಎರಡು ದಿನಗಳ ಕಾಲ ನಡೆಯುವ ಈ ಪುಸ್ತಕ ಸಂತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ ಎಂದು ಹೇಳಿದರು. ಪುಸ್ತಕ ಮತ್ತು ಪತ್ರಿಕೆಗಳನ್ನು ಕೊಂಡು ಓದುವ ಅಭಿರುಚಿ ಮತ್ತು ಕಾಳಜಿಯನ್ನು ಬೆಳೆಸಿಕೊಳ್ಳಿ ಎಂದು ಅವರು ಕರೆ ನೀಡಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ರಾಮಲಿಂಗಾರೆಡ್ಡಿ, ಚಲನಚಿತ್ರ ನಿರ್ದೇ ಶಕ ಹಾಗೂ ಲೇಖಕ ಬರಗೂರು ರಾಮಚಂದ್ರಪ್ಪ ಮಾಜಿ ಸಂಸದ ಉಗ್ರಪ್ಪ ಮತ್ತು ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಉದ್ಘಾಟನೆ ಸಮಾರಂಭದಲ್ಲಿ ಕೊಡಗಿನ ಸಾಹಿತಿ ಭಾರದ್ವಾಜ ಕೆ.ಆನಂದ ತೀರ್ಥ ಅವರ ವೀರಲೋಕ ಪ್ರಕಾಶನ ಪ್ರಕಟಿಸಿರುವ ಓದುವ ಅಭಿರುಚಿ ಮತ್ತು ಕಾಳಜಿಯನ್ನು ಬೆಳೆಸಿಕೊಳ್ಳಿ ಎಂದು ಅವರು ಕರೆ ನೀಡಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ರಾಮಲಿಂಗಾರೆಡ್ಡಿ, ಚಲನಚಿತ್ರ ನಿರ್ದೇ ಶಕ ಹಾಗೂ ಲೇಖಕ ಬರಗೂರು ರಾಮಚಂದ್ರಪ್ಪ ಮಾಜಿ ಸಂಸದ ಉಗ್ರಪ್ಪ ಮತ್ತು ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಉದ್ಘಾಟನೆ ಸಮಾರಂಭದಲ್ಲಿ ಕೊಡಗಿನ ಸಾಹಿತಿ ಭಾರದ್ವಾಜ ಕೆ.ಆನಂದ ತೀರ್ಥ ಅವರ ವೀರಲೋಕ ಪ್ರಕಾಶನ ಪ್ರಕಟಿಸಿರುವ