ಬೆAಗಳೂರು ಫೆ. ೧೬: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೪-೨೫ ನೇ ಬೃಹತ್ ಗಾತ್ರದ ಕರ್ನಾಟಕ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದರು. ರಾಜ್ಯ ಬಜೆಟ್ನಲ್ಲಿ ಈ ಬಾರಿ ನಿರೀಕ್ಷೆಯಂತೆಯೇ ಗ್ಯಾರಂಟಿ ಯೋಜನೆಗಳಿಗೆ ಅಗತ್ಯ ಪ್ರಮಾಣದ ಹಣ ಮೀಸಲಿಡಲಾಗಿದೆ. ಜೊತೆಗೆ ಮದ್ಯದ ದರ ಕೂಡಾ ಏರಿಕೆ ಆಗಿದೆ. ಸಿದ್ದರಾಮಯ್ಯ ಮಂಡನೆ ಮಾಡಿದ ೧೫ ನೇÀ ಬಜೆಟ್ನಲ್ಲಿ ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ನೀತಿ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿಯವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಂತೆಯೇ ವಿಪಕ್ಷ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ವಿಪಕ್ಷ ಬೆಂಗಳೂರು ಫೆ. ೧೬: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೪-೨೫ ನೇ ಬೃಹತ್ ಗಾತ್ರದ ಕರ್ನಾಟಕ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದರು. ರಾಜ್ಯ ಬಜೆಟ್ನಲ್ಲಿ ಈ ಬಾರಿ ನಿರೀಕ್ಷೆಯಂತೆಯೇ ಗ್ಯಾರಂಟಿ ಯೋಜನೆಗಳಿಗೆ ಅಗತ್ಯ ಪ್ರಮಾಣದ ಹಣ ಮೀಸಲಿಡಲಾಗಿದೆ. ಜೊತೆಗೆ ಮದ್ಯದ ದರ ಕೂಡಾ ಏರಿಕೆ ಆಗಿದೆ. ಸಿದ್ದರಾಮಯ್ಯ ಮಂಡನೆ ಮಾಡಿದ ೧೫ ನೇÀ ಬಜೆಟ್ನಲ್ಲಿ ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ನೀತಿ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿಯವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಂತೆಯೇ ವಿಪಕ್ಷ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ವಿಪಕ್ಷ ಎಂದಿದ್ದಾರೆ. ಈ ಸಾಲಿನಲ್ಲಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಮೂಲಕ ೨೬,೦೦೦ ಕೋಟಿ ರೂ. ಸಂಗ್ರಹ ಗುರಿ ನಿಗದಿ ಮಾಡಿದೆ. ಬಜೆಟ್ನಲ್ಲಿ ಮೋಟಾರು ಮತ್ತು ವಾಹನ ತೆರಿಗೆ ಮೂಲಕ ೧೩,೦೦೦ ಕೋಟಿ ರೂ. ಸಂಗ್ರಹದ ಗುರಿ ನಿಗದಿ ಮಾಡಿದೆ. ಇನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ೯,೦೦೦ ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ನೀಡಲಾಗಿದೆ.

ತೆರಿಗೆಯೇತರ ರಾಜಸ್ವಗಳಿಂದ ೧೩,೫೦೦ ಕೋಟಿ ರೂ. ಸಂಗ್ರಹಿಸಬಹುದು ಎಂದು ನಿರೀಕ್ಷಿಸಲಾಗಿದೆ. ಕೇಂದ್ರ ಸರ್ಕಾರದಿಂದ ೪೪,೪೮೫ ಕೋಟಿ ರೂ.ಗಳ ತೆರಿಗೆ ಪಾಲು ಹಾಗೂ ೧೫,೩೦೦ ಕೋಟಿ ರೂ.ಗಳ ಸಹಾಯಾನುದಾನ ಎಂದಿದ್ದಾರೆ. ಈ ಸಾಲಿನಲ್ಲಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಮೂಲಕ ೨೬,೦೦೦ ಕೋಟಿ ರೂ. ಸಂಗ್ರಹ ಗುರಿ ನಿಗದಿ ಮಾಡಿದೆ. ಬಜೆಟ್ನಲ್ಲಿ ಮೋಟಾರು ಮತ್ತು ವಾಹನ ತೆರಿಗೆ ಮೂಲಕ ೧೩,೦೦೦ ಕೋಟಿ ರೂ. ಸಂಗ್ರಹದ ಗುರಿ ನಿಗದಿ ಮಾಡಿದೆ. ಇನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ೯,೦೦೦ ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ನೀಡಲಾಗಿದೆ.

ತೆರಿಗೆಯೇತರ ರಾಜಸ್ವಗಳಿಂದ ೧೩,೫೦೦ ಕೋಟಿ ರೂ. ಸಂಗ್ರಹಿಸಬಹುದು ಎಂದು ನಿರೀಕ್ಷಿಸಲಾಗಿದೆ. ಕೇಂದ್ರ ಸರ್ಕಾರದಿಂದ ೪೪,೪೮೫ ಕೋಟಿ ರೂ.ಗಳ ತೆರಿಗೆ ಪಾಲು ಹಾಗೂ ೧೫,೩೦೦ ಕೋಟಿ ರೂ.ಗಳ ಸಹಾಯಾನುದಾನ ಸ್ವೀಕೃತಿಯಾಗಲಿದೆ ಎಂದು ಅಂದಾಜಿಸಲಾಗಿದೆ. ಈ ರಾಜಸ್ವ ಜಮೆಗಳಿಗೆ ಪೂರಕವಾಗಿ ೧,೦೫,೨೪೬ ಕೋಟಿ ರೂ.ಗಳ ಸಾಲ ಮಾಡಲು ಅಂದಾಜಿಸಲಾಗಿದೆ

ನಾವು ಇದೀಗ ರಾಜಸ್ವ ಕೊರತೆಯ ಆಯವ್ಯಯವನ್ನು ಮಂಡಿಸಿದ್ದರೂ ಸಹ, ೨೦೨೪-೨೫ರ ಆಯವ್ಯಯದಲ್ಲಿ ಕಲ್ಯಾಣ ಕಾರ್ಯಕ್ರಮಗಳಿಗೆ ೧,೨೦,೩೭೩ ಕೋಟಿ ರೂ.ಗಳ ಅನುದಾನವನ್ನು ಹಂಚಿಕೆ ಮಾಡಿರುತ್ತೇವೆ. ಅಲ್ಲದೆ ಬಂಡವಾಳ ವೆಚ್ಚಕ್ಕೆ ಅನುದಾನದ ಕೊರತೆ ಉಂಟಾಗದAತೆ, ನಾವು ವಿತ್ತೀಯ ಕೊರತೆಯನ್ನು ಜಿ.ಎಸ್.ಡಿ.ಪಿ.ಯ ಶೇ.೩ರೊಳಗೆ ಮತ್ತು ಒಟ್ಟು ಬಾಕಿಯಿರುವ ಹೊಣೆಗಾರಿಕೆಗಳನ್ನು ಜಿ.ಎಸ್.ಡಿ.ಪಿ.ಯ ಶೇ.೨೫ರೊಳಗೆ ಕಾಯ್ದುಕೊಳ್ಳುವ ಮೂಲಕ ವಿತ್ತೀಯ ಹೊಣೆಗಾರಿಕೆಯನ್ನು ಪಾಲಿಸಿರುತ್ತೇವೆ ಎಂದು ಮುಖ್ಯಮಂತ್ರಿ ವಿವರಿಸಿದರು.

೭.೫ ಲಕ್ಷ ಮನೆಗಳಿಗೆ ಕುಡಿಯುವ ನೀರು - ಘನ ತ್ಯಾಜ್ಯ ಸಂಸ್ಕರಣೆಗೆ ಒತ್ತು

ನಗರ ಪ್ರದೇಶದ ಎಲ್ಲಾ ಮನೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಅಮೃತ್ ೨.೦ ಕೇಂದ್ರ ಪುರಸ್ಕೃತ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿದ್ದು, ಇದರಲ್ಲಿ ರಾಜ್ಯದ ಪಾಲು ರೂ.೪,೬೧೫ ಕೋಟಿಯಾಗಿದೆ. ಕಳೆದ ವರ್ಷ ಈ ಉದ್ದೇಶಕ್ಕಾಗಿ ರಾಜ್ಯ ಸರ್ಕಾರ ರೂ.೩೨೦ ಕೋಟಿ ಅನುದಾನ ಒದಗಿಸಿದ್ದು, ಈ ವರ್ಷ ರೂ. ೨೦೦ ಕೋಟಿ ಒದಗಿಸಿ, ೭.೫ ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರನ್ನು ಒದಗಿಸುವ ಗುರಿ ಹೊಂದಿದ್ದೇವೆ.

ಕೇAದ್ರ ಪುರಸ್ಕೃತ ಸ್ವಚ್ಛ ಭಾರತ್ ಮಿಷನ್ ೨.೦ ಅಡಿಯಲ್ಲಿ ದ್ರವ ಹಾಗೂ ಘನ ತ್ಯಾಜ್ಯ ಸಂಸ್ಕರಣೆಗೆ ಕೇಂದ್ರ ಸರ್ಕಾರದ ಪಾಲು ರೂ. ೨,೧೮೫ ಕೋಟಿ ಒಳಗೊಂಡAತೆ ಒಟ್ಟು ರೂ. ೫,೦೭೨ ಕೋಟಿ ವೆಚ್ಚ ಮಾಡಲಾಗುತ್ತಿದೆ.ಬಜೆಟ್ ವಿರೋಧಿಸಿ ವಿಪಕ್ಷ ಬಿಜೆಪಿ ಶಾಸಕರು ಬಹಿಷ್ಕರಿಸಿದರು. ಬಜೆಟ್ ಮಂಡನೆ ಪ್ರಾರಂಭಿಸಿದ ಕೆಲವೇ ಕ್ಷಣಗಳಲ್ಲಿ ಧಿಕ್ಕಾರ ಕೂಗುತ್ತಾ ಸದನದಿಂದ ಹೊರಬಂದ ಬಿಜೆಪಿ ಶಾಸಕರು “ಏನಿಲ್ಲಾ ಏನಿಲ್ಲಾ.. ಬುರುಡೆ ಬುರುಡೆ” ಎಂದು ಕೂಗುತ್ತಾ ಸಭಾತ್ಯಾಗ ಮಾಡಿದರು. ನಂತರ ಗಾಂಧಿ ಪ್ರತಿಮೆ ಎದುರು ಬಿ.ಜೆ.ಪಿ ಹಾಗೂ ಜೆ.ಡಿಎಸ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.ರಾಜ್ಯದಾದ್ಯಂತ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಏಳು ಆನೆ ಕಾರ್ಯಪಡೆ ಹಾಗೂ ೨ ಚಿರತೆ ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಒಟ್ಟು ರೂ.೪೦ ಕೋಟಿ ಮೀಸಲಿರಿಸಲಾಗಿದೆ.ಪ್ರವಾಸೋದ್ಯಮಕ್ಕೆ ಉತ್ತೇಜನ

ಪ್ರವಾಸೋದ್ಯಮ ಉತ್ತೇಜನ ಉದ್ದೇಶದಿಂದ ರಾಜ್ಯಾದ್ಯಂತ ೧೦ ಸ್ಥಳಗಳಲ್ಲಿ ಕೇಬಲ್ ಕಾರ್ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಿದೆ. ಇದಲ್ಲದೆ ಬೆಂಗಳೂರಿನ ಪ್ರಮುಖ ಸಾರ್ವಜನಿಕ ಸೇವೆ ನೀಡುವ ಕಚೇರಿಗಳಾದ ಬಿ.ಬಿ.ಎಂ.ಪಿ, ಬಿಎಂ.ಆರ್.ಸಿ.ಎಲ್, ಬಿ.ಡಿ.ಎ, ಬಿ.ಡಬ್ಲೂö್ಯ.ಎಸ್.ಎಸ್.ಬಿ ಕಚೇರಿಗಳಲ್ಲಿ ಸೋಲಾರ್ ಪಾರ್ಕ್ಗಳನ್ನು ಸ್ಥಾಪಿಸಲಾಗುವುದು. ೨,೦೦೦ ಶಾಲೆಗಳು ದ್ವಿಭಾಷಾ ಶಾಲೆಗಳಾಗಿ ಪರಿವರ್ತನೆ

ಶಾಲೆಗಳ ಮೂಲಸೌಲಭ್ಯಗಳ ಅಭಿವೃದ್ಧಿಯೊಂದಿಗೆ ಮಕ್ಕಳ ಕಲಿಕಾ ಮಟ್ಟದಲ್ಲಿಯೂ ಸುಧಾರಣೆ ತರುವ ನಿಟ್ಟಿನಲ್ಲಿ ರಾಜ್ಯದಲ್ಲಿನ ೨,೦೦೦ ಸರಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಶಾಲೆಗಳಾಗಿ(ಕನ್ನಡ ಹಾಗೂ ಇಂಗ್ಲಿಷ್) ಪರಿವರ್ತಿಸಲು ಉದ್ದೇಶಿಸಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಸರಕಾರಿ ಪ್ರೌಢಶಾಲೆಗಳಲ್ಲಿ ವಿಜ್ಞಾನ ಹಾಗೂ ಗಣಕಯಂತ್ರ ಲ್ಯಾಬ್‌ಗಳ ನಿರ್ಮಾಣಕ್ಕಾಗಿ ರೂ.೫೦ ಕೋಟಿ ಕಲ್ಪಿಸಲಾಗುವುದು. ೬ ಹಾಗೂ ೭ನೇ ತರಗತಿಯಲ್ಲಿನ ಕಲಿಕೆಯಲ್ಲಿ ಹಿಂದಿರುವ ವಿದ್ಯಾರ್ಥಿಗಳ ಕಲಿಕಾ ಉತ್ತೇಜನಕ್ಕಾಗಿ ಮರುಸಿಂಚನಾ ಯೋಜನೆ ಅಡಿ ರೂ.೧೦ ಕೋಟಿ ವೆಚ್ಚ ಮೀಸಲಿಡಲಾಗುವುದು.ಬಿಯರ್ ಪ್ರಿಯರಿಗೆ ಸಂಕಟ

ಈ ಬಾರಿಯ ಬಜೆಟ್ ಮದ್ಯ ಪ್ರಿಯರಿಗೆ ಮತ್ತಷ್ಟು ಸಂಕಟ ತಂದೊದಗಿದೆ. ರಾಜ್ಯ ಸರಕಾರ ಕಳೆದ ವರ್ಷ ಅಸ್ತಿತ್ವಕ್ಕೆ ಬಂದ ಬಳಿಕವೇ ಬಿಯರ್‌ಗೆ ದರ ಹೆಚ್ಚಿಸಲಾಗಿತ್ತು. ಇದೀಗ ಮತ್ತೆ ಬಿಯರ್ ದರವನ್ನು ಹೆಚ್ಚಿಸಲು ರಾಜ್ಯ ಸರಕಾರ ಚಿಂತಿಸಿದೆ. ನೆರೆ ರಾಜ್ಯಗಳ ಬಿಯರ್ ಬೆಲೆಗೆ ಅನುಗುಣವಾಗಿ ದರವನ್ನು ಪರಿಷ್ಕರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.