ವೀರಾಜಪೇಟೆ, ಫೆ. ೧೭: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವೀರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ನಡೆದ ರಾಜ್ಯಮಟ್ಟದ ನೃತ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ವೀರಾಜಪೇಟೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕೆ.ಸಿ. ವೀರಾಜಪೇಟೆ, ಫೆ. ೧೭: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವೀರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ನಡೆದ ರಾಜ್ಯಮಟ್ಟದ ನೃತ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ವೀರಾಜಪೇಟೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕೆ.ಸಿ. ಗೀತಾಂಜಲಿ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ, ಹೆಗ್ಗಳ ಗ್ರಾಮದ ಪಿ.ಎ. ನಾಣು, ಪಿ.ಎನ್. ಪ್ರೇಮಾ ಅವರ ಪುತ್ರಿ. ವೀರಾಜಪೇಟೆಯ ವಿನಾಯಕ ಶಾಲೆಯಲ್ಲಿ ನೃತ್ಯ ಶಿಕ್ಷಕಿಯಾಗಿರುವ ಪಿ.ಎನ್. ಚೈತ್ರ ಹಾಗೂ ಬಿಟ್ಟಂಗಾಲದ ಶಿಕ್ಷಕಿ ಸೌಮ್ಯ ಅವರ ಪುತ್ರಿ ವೀರಾಜಪೇಟೆ ತ್ರಿವೇಣಿ ಶಾಲೆಯ ೫ನೇ ತರಗತಿಯ ಸಾನ್ವಿ ಅವರಿಗೆ ನೃತ್ಯ ಕ್ಷೇತ್ರದಲ್ಲಿನ ಸಾಧನೆ ಪರಿಗಣಿಸಿ ಸುವರ್ಣ ಶ್ರೀ ಕನ್ನಡ ಪ್ರಶಸ್ತಿ ನೀಡಲಾಯಿತು.