ಮಡಿಕೇರಿ, ಮಾ. ೨೯: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಧಿಸೂಚನೆ ಪ್ರಕಟವಾದ ಮೊದಲ ದಿನ ಮೈಸೂರಿನಲ್ಲಿ ಇಬ್ಬರು ಉಮೇದುವಾರಿಕೆ ಸಲ್ಲಿಸಿದ್ದಾರೆ.
ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ ಸುನೀಲ್ ಟಿ.ಆರ್. ಹಾಗೂ ಕರ್ನಾಟಕ ರಾಷ್ಟç ಸಮಿತಿ (ಕೆ.ಆರ್.ಎಸ್) ಪಕ್ಷದ ಎಂ.ಎಸ್. ಪ್ರವೀಣ್ ಚುನಾವಣಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರುಗಳು ಚುನಾವಣಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು