ಮಡಿಕೇರಿ, ಮೇ ೬ : ಮಡಿಕೇರಿ ೬೬/೧೧ ಕೆವಿ, ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಭಾಗಮಂಡಲ ಫೀಡರ್‌ನ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ತಾ. ೭ ರಂದು ಬೆಳಿಗ್ಗೆ ೯ ರಿಂದ ಸಂಜೆ ೪ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸ ಲಾಗುವುದು. ಬೆಟ್ಟಗೇರಿ, ಚೇರಂಬಾಣೆ, ಭಾಗಮಂಡಲ, ಅಯ್ಯಂಗೇರಿ, ಚೆಟ್ಟಿಮಾನಿ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿ ಯರ್ ಕೋರಿದ್ದಾರೆ.