ಸೋಮವಾರಪೇಟೆ, ಮೇ ೭: ಇಲ್ಲಿನ ಕಕ್ಕೆಹೊಳೆ ಜಂಕ್ಷನ್ ಬಳಿಯಲ್ಲಿ ನೂತನ ಸೇತುವೆ ನಿರ್ಮಾಣ ಕಾಮಗಾರಿ ಸಂದರ್ಭ ಅದರ ಪಕ್ಕದಲ್ಲಿಯೇ ಇದ್ದ ಬಸವೇಶ್ವರ ಪ್ರತಿಮೆಯನ್ನು ಅನತಿ ದೂರಕ್ಕೆ ಸ್ಥಳಾಂತರಿಸಿ, ಟಾರ್ಪಲ್‌ನಿಂದ ಮುಚ್ಚಲಾಗಿದ್ದು, ಪ್ರಸಕ್ತ ಸಾಲಿನ ಬಸವ ಜಯಂತಿ ಎದುರಾಗಿರುವ ಹಿನ್ನೆಲೆ ಪ್ರತಿಮೆಯನ್ನು ತಾತ್ಕಾಲಿಕವಾಗಿ ಮುಕ್ತಗೊಳಿಸಬೇಕೆಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟಿçÃಯ ಸಂಘಟನಾ ಕಾರ್ಯದರ್ಶಿ ಎಸ್. ಮಹೇಶ್ ಆಗ್ರಹಿಸಿದ್ದಾರೆ.

ಕಳೆದ ೨೪ ವರ್ಷಗಳ ಹಿಂದೆ ಪಟ್ಟಣದ ಕಕ್ಕೆಹೊಳೆ ಸಮೀಪ ಅಶ್ವಾರೂಢ ಬಸವೇಶ್ವರ ಪ್ರತಿಮೆಯನ್ನು ನಿರ್ಮಿಸಲಾಗಿತ್ತು. ಕಳೆದ ೪ ತಿಂಗಳ ಹಿಂದೆ ಸೇತುವೆ ಕಾಮಗಾರಿಗಾಗಿ ಪ್ರತಿಮೆ ತೆರವುಗೊಳಿಸಲಾಗಿದ್ದು ಇನ್ನೂ ಕಾಮಗಾರಿ ಪ್ರಗತಿಯಲ್ಲಿದೆ. ಆದರೆ ಸೋಮವಾರಪೇಟೆ, ಮೇ ೭: ಇಲ್ಲಿನ ಕಕ್ಕೆಹೊಳೆ ಜಂಕ್ಷನ್ ಬಳಿಯಲ್ಲಿ ನೂತನ ಸೇತುವೆ ನಿರ್ಮಾಣ ಕಾಮಗಾರಿ ಸಂದರ್ಭ ಅದರ ಪಕ್ಕದಲ್ಲಿಯೇ ಇದ್ದ ಬಸವೇಶ್ವರ ಪ್ರತಿಮೆಯನ್ನು ಅನತಿ ದೂರಕ್ಕೆ ಸ್ಥಳಾಂತರಿಸಿ, ಟಾರ್ಪಲ್‌ನಿಂದ ಮುಚ್ಚಲಾಗಿದ್ದು, ಪ್ರಸಕ್ತ ಸಾಲಿನ ಬಸವ ಜಯಂತಿ ಎದುರಾಗಿರುವ ಹಿನ್ನೆಲೆ ಪ್ರತಿಮೆಯನ್ನು ತಾತ್ಕಾಲಿಕವಾಗಿ ಮುಕ್ತಗೊಳಿಸಬೇಕೆಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟಿçÃಯ ಸಂಘಟನಾ ಕಾರ್ಯದರ್ಶಿ ಎಸ್. ಮಹೇಶ್ ಆಗ್ರಹಿಸಿದ್ದಾರೆ.

ಕಳೆದ ೨೪ ವರ್ಷಗಳ ಹಿಂದೆ ಪಟ್ಟಣದ ಕಕ್ಕೆಹೊಳೆ ಸಮೀಪ ಅಶ್ವಾರೂಢ ಬಸವೇಶ್ವರ ಪ್ರತಿಮೆಯನ್ನು ನಿರ್ಮಿಸಲಾಗಿತ್ತು. ಕಳೆದ ೪ ತಿಂಗಳ ಹಿಂದೆ ಸೇತುವೆ ಕಾಮಗಾರಿಗಾಗಿ ಪ್ರತಿಮೆ ತೆರವುಗೊಳಿಸಲಾಗಿದ್ದು ಇನ್ನೂ ಕಾಮಗಾರಿ ಪ್ರಗತಿಯಲ್ಲಿದೆ. ಆದರೆ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ.

ಈ ಸಂದರ್ಭ ತಹಶೀಲ್ದಾರ್ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ವೆಂಕಟೇಶ್ ನಾಯಕ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಬಸವ ಜಯಂತಿಗೂ ಮುನ್ನ ಪ್ರತಿಮೆಯನ್ನು ತಾತ್ಕಾಲಿಕವಾಗಿ ಮುಕ್ತಗೊಳಿಸಿ, ಸುತ್ತಮುತ್ತಲ ಆವರಣ ವನ್ನು ಸ್ವಚ್ಛಗೊಳಿಸಿ ಕಾರ್ಯಕ್ರಮಕ್ಕೆ ಅನುವು ಮಾಡಿಕೊಡಬೇಕೆಂದು ಸೂಚನೆ ನೀಡಿದ್ದಾರೆ.