ಮಡಿಕೇರಿ, ಮೇ ೧೫: ಸಾಹಿತ್ಯ ಹಾಗೂ ಅಡುಗೆ ಕ್ಷೇತ್ರದಲ್ಲಿ ಸಾಧನೆಗೈದ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಅವರನ್ನು ಹಂಚೆಟ್ಟಿರ ಕುಟುಂಬದ ವತಿಯಿಂದ ಸನ್ಮಾನಿಸಿ, ಮಡಿಕೇರಿ, ಮೇ ೧೫: ಸಾಹಿತ್ಯ ಹಾಗೂ ಅಡುಗೆ ಕ್ಷೇತ್ರದಲ್ಲಿ ಸಾಧನೆಗೈದ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಅವರನ್ನು ಹಂಚೆಟ್ಟಿರ ಕುಟುಂಬದ ವತಿಯಿಂದ ಸನ್ಮಾನಿಸಿ, ಎಚ್ಯುಮೆಂಟ್ ಪ್ರಶಸ್ತಿಗೆ ಭಾಜನರಾದ ಹಿನ್ನೆಲೆ ಕುಟುಂಬಸ್ಥರು ಸನ್ಮಾನಿಸಿದರು. ಈ ಸಂದರ್ಭ ಕುಟುಂಬದ ಪಟ್ಟೇದಾರ ಕುಶಾಲಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.