ಕಣಿವೆ, ಮೇ ೧೬ : ವಿಧಾನಪರಿಷತ್ತಿನ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್ ೩ ರಂದು ಜರುಗಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಕೆ.ಕೆ.ಮಂಜುನಾಥ್ ಕುಮಾರ್ ಮೈಸೂರಿನ ಪ್ರಾದೇಶಿಕ ಕಛೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು.

ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಎಂಎಲ್‌ಸಿಗಳಾದ ಹರೀಶ್‌ಕುಮಾರ್, ಪುಟ್ಟಣ್ಣ ಇದ್ದರು.