ಮಡಿಕೇರಿ, ಮೇ ೧೬: ವೀರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಪ್ರಥಮ ಬಿ.ಎ (ಇತಿಹಾಸ, ಅರ್ಥಶಾಸ್ತç, ರಾಜ್ಯಶಾಸ್ತç, ಐಚ್ಛಿಕ ಕನ್ನಡ), ಬಿ.ಕಾಂ, ಬಿ.ಬಿ.ಎ ಪದವಿ ತರಗತಿಗಳಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಕಾಲೇಜು ನ್ಯಾಕ್‌ನಿಂದ ‘ಬಿ’ ಮರು ಮಾನ್ಯತೆ ಪಡೆದಿದ್ದು, ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ ಸುಸಜ್ಜಿತವಾದ ತರಗತಿ ಕೊಠಡಿಗಳು ಮತ್ತು ನುರಿತ ಬೋಧಕರನ್ನು ಒಳಗೊಂಡಿದೆ.

ಪ್ರವೇಶಾತಿ ಸಂಬAಧ ಹೆಚ್ಚಿನ ಮಾಹಿತಿಗಾಗಿ ೦೮೨೭೪-೨೫೫೧೧೦, ೯೪೪೯೭೬೬೭೭೨, ೭೦೨೨೨೮೯೯೩೧, ೯೯೦೨೮೧೭೫೪೧ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸುವAತೆ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ. ದಯಾನಂದ ಅವರು ತಿಳಿಸಿದ್ದಾರೆ.