ಮಡಿಕೇರಿ, ಮೇ ೨೫: ಖಾಸಗಿ ಹಿಡುವಳಿ ಜಾಗದಲ್ಲಿ ಮೇ ತಿಂಗಳಿ ನಿಂದ ಸೆ.೩೦ರವರೆಗೆ ಮರಕಡಿತಲೆಗೆ ಅನುಮತಿ ನೀಡುವುದನ್ನು ತಡೆ ಹಿಡಿದಿರುವ ಅರಣ್ಯ ಇಲಾಖೆ ಕ್ರಮ ರೈತ ವಿರೋಧಿಯಾಗಿದೆ ಎಂದು ಕೊಡಗು ಜಿಲ್ಲಾ ಭೂಮಾಲೀಕರು ಮತ್ತು ಮರ ವ್ಯಾಪಾರಿಗಳ ಸಂಘ ಆರೋಪಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಅರವಿಂದ್ ಕುಟ್ಟಪ್ಪ ಹಾಗೂ ಪದಾಧಿಕಾರಿಗಳು ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿ ವರ್ಷ ಮಳೆ ಗಾಲದ ಸಂದರ್ಭ ಜೂ.೧ ರಿಂದ ಸೆ.೩೦ರವರೆಗೆ ಮರಕಡಿತಲೆಗೆ ಅನುಮತಿ ನಿರಾಕರಿಸಲಾಗುತ್ತಿತ್ತು. ಮಡಿಕೇರಿ, ಮೇ ೨೫: ಖಾಸಗಿ ಹಿಡುವಳಿ ಜಾಗದಲ್ಲಿ ಮೇ ತಿಂಗಳಿ ನಿಂದ ಸೆ.೩೦ರವರೆಗೆ ಮರಕಡಿತಲೆಗೆ ಅನುಮತಿ ನೀಡುವುದನ್ನು ತಡೆ ಹಿಡಿದಿರುವ ಅರಣ್ಯ ಇಲಾಖೆ ಕ್ರಮ ರೈತ ವಿರೋಧಿಯಾಗಿದೆ ಎಂದು ಕೊಡಗು ಜಿಲ್ಲಾ ಭೂಮಾಲೀಕರು ಮತ್ತು ಮರ ವ್ಯಾಪಾರಿಗಳ ಸಂಘ ಆರೋಪಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಅರವಿಂದ್ ಕುಟ್ಟಪ್ಪ ಹಾಗೂ ಪದಾಧಿಕಾರಿಗಳು ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿ ವರ್ಷ ಮಳೆ ಗಾಲದ ಸಂದರ್ಭ ಜೂ.೧ ರಿಂದ ಸೆ.೩೦ರವರೆಗೆ ಮರಕಡಿತಲೆಗೆ ಅನುಮತಿ ನಿರಾಕರಿಸಲಾಗುತ್ತಿತ್ತು. ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ನಿಯಮಬದ್ಧವಾಗಿ ಮಾಡಬೇಕು. ದಕ್ಷಿಣ ಕೊಡಗಿನ ಕೆಲವು ಭಾಗಗಳಲ್ಲಿ ನಡೆದಿರುವ ಮರಗಳ ಹನನದ ವಿರುದ್ಧ ಸೂಕ್ತ ತನಿಖೆ ಕೈಗೊಳ್ಳಬೇಕು. ಕಳೆದ ಹಲವು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲೇ ಕಾರ್ಯನಿರ್ವಹಿಸುತ್ತಿರುವ ಅರಣ್ಯ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.

ಖಾಸಗಿ ತೋಟಗಳಲ್ಲಿರುವ ಮರಗಳನ್ನು ಸರ್ವೆ ಮಾಡುತ್ತಿರುವ ಅರಣ್ಯ ಇಲಾಖೆಯ ಕ್ರಮವನ್ನು ವಿರೋಧಿಸುವುದಾಗಿ ತಿಳಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಎ. ಮನೋರಂಜನ್, ಉಪಾಧ್ಯಕ್ಷ ಕೆ.ಎ.ಆದಂ, ಕಾನೂನು ಸಲಹೆಗಾರ ಸಿ.ಬಿ.ಪೂವಣ್ಣ ಹಾಗೂ ನಿರ್ದೇಶಕ ಎಂ.ರಾಜೀವ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.