ಕುಶಾಲನಗರ, ಮೇ ೨೭: ಕುಶಾಲನಗರ ಸರಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಆಟೋಮೊಬೈಲ್ ಇಂಜಿನಿಯರಿAಗ್, ಸಿವಿಲ್ ಇಂಜಿನಿಯರಿAಗ್, ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಶನ್, ಎಲೆಕ್ಟಿçಕಲ್ ಮತ್ತು ಎಲೆಕ್ಟಾçನಿಕ್ಸ್ ಇಂಜಿನಿಯರಿAಗ್, ಮೆಕ್ಯಾನಿಕಲ್ ಇಂಜಿನಿಯರಿAಗ್ ಕೋರ್ಸ್ಗಳು ಲಭ್ಯವಿದೆ.
ಎಸ್.ಎಸ್.ಎಲ್.ಸಿ. ತೇರ್ಗಡೆಗೊಂಡಿರುವ ವಿದ್ಯಾರ್ಥಿಗಳು ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ವ್ಯಾಸಂಗ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ, ಗ್ರಾಮೀಣ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ, ಇತ್ತೀಚಿನ ನಾಲ್ಕು ಭಾವಚಿತ್ರಗಳು ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಎಲ್ಲಾ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೌಲಭ್ಯವಿರುತ್ತದೆ. ಡಿಪ್ಲೋಮಾ ಉತ್ತೀರ್ಣರಾದ ನಂತರ ನೇರವಾಗಿ ಎರಡನೇ ವರ್ಷದ ಇಂಜಿನಿಯರಿAಗ್ ವ್ಯಾಸಂಗಕ್ಕೆ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ೦೮೨೭೬೨೭೪೩೩೪, ೮೬೬೦೭೬೦೦೪೪, ೯೧೪೮೮೩೭೫೭೧, ೯೬೮೬೯೨೨೭೬೯ ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆೆ.