ದೀಪಲಕ್ಷಿö ಪೂಜೆ, ಪುಣ್ಯಾಹವಾಚನ, ದೇವನಾಂದಿ, ಮಾತೃಕಾ ಪೂಜೆ, ರಕ್ಷಾಬಂಧನ, ಅಂಕುರಾರ್ಪಣೆ, ಬ್ರಹ್ಮಕೂರ್ಚಹವನ, ಮಧುಪರ್ಕ ಪೂಜೆ, ಅಷ್ಠಮೂರ್ತಿ ಪ್ರಾರ್ಥನೆ, ಸಂಜೆಯ ವೇಳೆಗೆ ಕಲಶ ಸ್ಥಾಪನೆ, ಮೂರ್ತಿ ಪರಿಗ್ರಹಣ, ದೇವಾಲಯ ಪರಿಗ್ರಹಣ, ಗಣಹೋಮ, ವಾಸ್ತು ಹೋಮ, ರಾಕ್ಷೆÆÃಘ್ನ ಹೋಮ, ಅಧಿವಾಸ ಹೋಮ ಪೂಜೆ, ಮಹಮಂಗಳಾರತಿ ಮತ್ತು ದಿಗ್ಭಲಿ ಪೂಜಾ ಕಾರ್ಯಕ್ರಮಗಳ ನಂತರ ಅನ್ನ ಸಂತರ್ಪಣೆ ನಡೆÀಯಲಿದೆ.

ತಾ. ೩೧ರಂದು ಬೆಳಿಗ್ಗೆ ೬.೩೦ ಗಂಟೆಗೆ ಗಣಪತಿ ಹೋಮ, ವಿಗ್ರಹ ಪ್ರತಿಷ್ಠಾಪನೆ, ರತ್ನನ್ಯಾಸ, ಪೀಠನ್ಯಾಸ ಹೋಮ, ಪಂಚಸೂಕ್ತ ಹೋಮ, ಪ್ರತಿಷ್ಠಾ ಹೋಮ, ಕಲಾಹವ ನಾದಿಗಳು, ಪೂರ್ಣಾಹುತಿ, ಕಲಶ ಕುಂಭಾಭಿಷೇಕ, ಪಂಚಾಮೃತಾ ಭಿಷೇಕ, ಅಲಂಕಾರ ಸೇವೆ, ಮಹಾ ನೈವೇದ್ಯ, ರಾಷ್ಟಾçಶೀರ್ವಾದ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ.