ಕೂಡಿಗೆ, ಜೂ. ೯: ಕೂಡಿಗೆ ಯಲ್ಲಿರುವ ಯೂನಿಯನ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ಕೇಂದ್ರದಲ್ಲಿ ಉಚಿತ ಕಂಪ್ಯೂಟರ್ ತರಬೇತಿ ನೀಡಲಾಗುವುದು ಎಂದು ಸಂಸ್ಥೆಯ ನಿರ್ದೇಶಕ ಕೆ. ಪ್ರಕಾಶ್‌ಕುಮಾರ್ ತಿಳಿಸಿದ್ದಾರೆ.

ಜೂ. ೧೧ ರಿಂದ ೩೦ ದಿನಗಳವರೆಗೆ ನಿರುದ್ಯೋಗಿ ಯುವಕ ಯುವತಿಯರಿಗೆ, ೧೮ರಿಂದ ೪೫ ವರ್ಷ ವಯೋ ಮಿತಿರವರಿಗೆ ಉಚಿತವಾಗಿ ಕಂಪ್ಯೂಟರ್ ತರಬೇತಿಯನ್ನು ನೀಡುವುದರ ಜೊತೆಯಲ್ಲಿ ಊಟ ಮತ್ತು ವಸತಿ ವ್ಯವಸ್ಥೆಯನ್ನು ಒದಗಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ೯೬೮೬೪೦೬೧೮೧, ೯೪೪೯೪೦೨೦೮೧ ಸಂಪರ್ಕಿಸುವAತೆ ಕೋರಿದರು.