ಮಡಿಕೇರಿ, ಜೂ. ೧೩: ತಾ. ೧೪ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ದೊಡ್ಡಮಳ್ತೆ ಗ್ರಾಮ ಪಂಚಾಯಿತಿಯ ೨೦೨೩-೨೪ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಯ ಗ್ರಾಮ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ನಡೆಯಲಿದೆ. ನೋಡಲ್ ಅಧಿಕಾರಿ ಕಳಾನಾಯಕ್ ಅಧ್ಯಕ್ಷತೆಯಲ್ಲಿ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಮಿಳಾ ಹೆಚ್.ಪಿ. ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.