ಮಡಿಕೇರಿ, ಜು. ೮: ಡೆಂಗ್ಯೂ ಪ್ರಕರಣ ಹೆಚ್ಚಳ ಹಿನ್ನೆಲೆ ಮಡಿಕೇರಿ ನಗರಸಭೆ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ 'ಕಿಂಗ್ ಫಾಗಿಂಗ್' ಮಾಡಲಾಗುತ್ತಿದೆ ಎಂದು ಪೌರಾಯುಕ್ತ ವಿಜಯ್ ತಿಳಿಸಿದ್ದಾರೆ.