ಕುಶಾಲನಗರ, ಜು. ೮: ಜಿಲ್ಲೆಯ ಕುಶಾಲನಗರದ ನಾಟಿ ವೈದ್ಯೆ ಅಯಿನಮಂಡ ಲೀಲಾವತಿ ಗಣಪತಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕೊಡಮಾಡುವ ರಾಜ್ಯಮಟ್ಟದ ಕಾಯಕರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಳೆದ ೬೦ಕ್ಕೂ ಅಧಿಕ ವರ್ಷಗಳಿಂದ ನಾಟಿ ಔಷಧಿ ನೀಡುವ ಮೂಲಕ ಜಿಲ್ಲೆ ಮತ್ತು ನೆರೆ ಜಿಲ್ಲೆಗಳ ಮಕ್ಕಳಿಗೆ ಬಾಲ ಸಂಜೀವಿನಿ ಆಗಿರುವ ಲೀಲಾವತಿ ಗಣಪತಿ ಅವರನ್ನು ಕಾಯಕ ರತ್ನ ಪ್ರಶಸ್ತಿ - ೨೦೨ಲೀಲಾವತಿಗೆ ಕಾಯಕರತ್ನ ಪ್ರಶಸ್ತಿಲೀಲಾವತಿಗೆ ಕಾಯಕರತ್ನ ಪ್ರಶಸ್ತಿ

ಕುಶಾಲನಗರ, ಜು. ೮: ಜಿಲ್ಲೆಯ ಕುಶಾಲನಗರದ ನಾಟಿ ವೈದ್ಯೆ ಅಯಿನಮಂಡ ಲೀಲಾವತಿ ಗಣಪತಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕೊಡಮಾಡುವ ರಾಜ್ಯಮಟ್ಟದ ಕಾಯಕರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಳೆದ ೬೦ಕ್ಕೂ ಅಧಿಕ ವರ್ಷಗಳಿಂದ ನಾಟಿ ಔಷಧಿ ನೀಡುವ ಮೂಲಕ ಜಿಲ್ಲೆ ಮತ್ತು ನೆರೆ ಜಿಲ್ಲೆಗಳ ಮಕ್ಕಳಿಗೆ ಬಾಲ ಸಂಜೀವಿನಿ ಆಗಿರುವ ಲೀಲಾವತಿ ಗಣಪತಿ ಅವರನ್ನು ಕಾಯಕ ರತ್ನ ಪ್ರಶಸ್ತಿ - ೨೦೨೪ ಕ್ಕೆ ಕೊಡಗು ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾಗಿರುವ ಡಾ. ಹುಲಿಕಲ್ ನಟರಾಜ್ ತಿಳಿಸಿದ್ದಾರೆ.

ತಾ. ೧೩ ರಂದು ಬೀದರ್ ಜಿಲ್ಲೆಯಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯದ ಒಟ್ಟು ೩೫ ಮಂದಿ ಸಾಧಕರಿಗೆ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕೊಡಗು ಜಿಲ್ಲೆ ಅಧ್ಯಕ್ಷೆ ವನಿತಾ ಚಂದ್ರಮೋಹನ್ ಮಾಹಿತಿ ನೀಡಿದ್ದಾರೆ. ಪ್ರಶಸ್ತಿ ವಿಜೇತ ಲೀಲಾವತಿ ಗಣಪತಿ ಕುಶಾಲನಗರ ಸಮೀಪದ ಮಾದಪಟ್ಟಣ ಗ್ರಾಮದ ನಿವಾಸಿಯಾಗಿದ್ದಾರೆ.

ಕುಶಾಲನಗರ, ಜು. ೮: ಜಿಲ್ಲೆಯ ಕುಶಾಲನಗರದ ನಾಟಿ ವೈದ್ಯೆ ಅಯಿನಮಂಡ ಲೀಲಾವತಿ ಗಣಪತಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕೊಡಮಾಡುವ ರಾಜ್ಯಮಟ್ಟದ ಕಾಯಕಲೀಲಾವತಿಗೆ ಕಾಯಕರತ್ನ ಪ್ರಶಸ್ತಿ

ಕುಶಾಲನಗರ, ಜು. ೮: ಜಿಲ್ಲೆಯ ಕುಶಾಲನಗರದ ನಾಟಿ ವೈದ್ಯೆ ಅಯಿನಮಂಡ ಲೀಲಾವತಿ ಗಣಪತಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕೊಡಮಾಡುವ ರಾಜ್ಯಮಟ್ಟದ ಕಾಯಕರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಳೆದ ೬೦ಕ್ಕೂ ಅಧಿಕ ವರ್ಷಗಳಿಂದ ನಾಟಿ ಔಷಧಿ ನೀಡುವ ಮೂಲಕ ಜಿಲ್ಲೆ ಮತ್ತು ನೆರೆ ಜಿಲ್ಲೆಗಳ ಮಕ್ಕಳಿಗೆ ಬಾಲ ಸಂಜೀವಿನಿ ಆಗಿರುವ ಲೀಲಾವತಿ ಗಣಪತಿ ಅವರನ್ನು ಕಾಯಕ ರತ್ನ ಪ್ರಶಸ್ತಿ - ೨೦೨೪ ಕ್ಕೆ ಕೊಡಗು ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾಗಿರುವ ಡಾ. ಹುಲಿಕಲ್ ನಟರಾಜ್ ತಿಳಿಸಿದ್ದಾರೆ.

ತಾ. ೧೩ ರಂದು ಬೀದರ್ ಜಿಲ್ಲೆಯಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯದ ಒಟ್ಟು ೩೫ ಮಂದಿ ಸಾಧಕರಿಗೆ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕೊಡಗು ಜಿಲ್ಲೆ ಅಧ್ಯಕ್ಷೆ ವನಿತಾ ಚಂದ್ರಮೋಹನ್ ಮಾಹಿತಿ ನೀಡಿದ್ದಾರೆ. ಪ್ರಶಸ್ತಿ ವಿಜೇತ ಲೀಲಾವತಿ ಗಣಪತಿ ಕುಶಾಲನಗರ ಸಮೀಪದ ಮಾದಪಟ್ಟಣ ಗ್ರಾಮದ ನಿವಾಸಿಯಾಗಿದ್ದಾರೆ.ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಳೆದ ೬೦ಕ್ಕೂ ಅಧಿಕ ವರ್ಷಗಳಿಂದ ನಾಟಿ ಔಷಧಿ ನೀಡುವ ಮೂಲಕ ಜಿಲ್ಲೆ ಮತ್ತು ನೆರೆ ಜಿಲ್ಲೆಗಳ ಮಕ್ಕಳಿಗೆ ಬಾಲ ಸಂಜೀವಿನಿ ಆಗಿರುವ ಲೀಲಾವತಿ ಗಣಪತಿ ಅವರನ್ನು ಕಾಯಕ ರತ್ನ ಪ್ರಶಸ್ತಿ - ೨೦೨೪ ಕ್ಕೆ ಕೊಡಗು ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾಗಿರುವ ಡಾ. ಹುಲಿಕಲ್ ನಟರಾಜ್ ತಿಳಿಸಿದ್ದಾರೆ.

ತಾ. ೧೩ ರಂದು ಬೀದರ್ ಜಿಲ್ಲೆಯಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯದ ಒಟ್ಟು ೩೫ ಮಂದಿ ಸಾಧಕರಿಗೆ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕೊಡಗು ಜಿಲ್ಲೆ ಅಧ್ಯಕ್ಷೆ ವನಿತಾ ಚಂದ್ರಮೋಹನ್ ಮಾಹಿತಿ ನೀಡಿದ್ದಾರೆ. ಪ್ರಶಸ್ತಿ ವಿಜೇತ ಲೀಲಾವತಿ ಗಣಪತಿ ಕುಶಾಲನಗರ ಸಮೀಪದ ಮಾದಪಟ್ಟಣ ಗ್ರಾಮದ ನಿವಾಸಿಯಾಗಿದ್ದಾರೆ.೪ ಕ್ಕೆ ಕೊಡಗು ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾಗಿರುವ ಡಾ. ಹುಲಿಕಲ್ ನಟರಾಜ್ ತಿಳಿಸಿದ್ದಾರೆ.