ಮಡಿಕೇರಿ, ಜು. ೧೦: ಎನ್‌ಡಿ ಆರ್‌ಎಫ್ ತಂಡ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ್ ಅವರು ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದರು.