ಮಡಿಕೇರಿ, ಜು. ೧೧: ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಆನಂದ್ ಪ್ರಕಾಶ್ ಮೀನಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ನೂತನ ಸಿಇಓ ಅವರು ಈ ಹಿಂದೆ ಚಾಮರಾಜನಗರ ಜಿಲ್ಲೆಯಲ್ಲಿ ಜಿ.ಪಂ. ಸಿಇಓ ಆಗಿ ಕಾರ್ಯನಿರ್ವಹಿಸಿದ್ದರು.