ಮಡಿಕೇರಿ, ಜು. ೨೬: ಕರ್ನಾಟಕ ಸಾಹಿತ್ಯ ಅಕಾಡೆಮಿಯು ೨೦೨೩ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.

ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-೫೬೦೦೦೨ ಈ ವಿಳಾಸಕ್ಕೆ ರಿಜಿಸ್ರ‍್ಡ್ ಅಂಚೆ, ಕೋರಿಯರ್ ಮೂಲಕ ಅಥವಾ ಖುದ್ದಾಗಿ ೨೦೨೪ರ ಆಗಸ್ಟ್ ೩೧ ರೊಳಗೆ ತಲುಪುವಂತೆ ಕಳುಹಿಸಬೇಕು. ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‌ಸೈಟ್ ತಿತಿತಿ.sಚಿhiಣhಥಿಚಿಚಿಛಿಚಿಜemಥಿ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಎನ್. ಕರಿಯಪ್ಪ ತಿಳಿಸಿದ್ದಾರೆ.