ಮಡಿಕೇರಿ, ಜು. ೩೧: ಚೇರಂಬಾಣೆ ಅರುಣ ವಿದ್ಯಾ ಸಂಸ್ಥೆಯ ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗದ ವಿದ್ಯಾರ್ಥಿಗಳಿಂದ ಡೆಂಗ್ಯೂ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಪ್ರಾಂಶುಪಾಲರು, ಪ್ರೌಢಶಾಲಾ ಮುಖ್ಯೋಪಾ ಧ್ಯಾಯರು, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು, ಸಿಬ್ಬಂದಿ ವರ್ಗ ಮತ್ತು ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.