ಮಡಿಕೇರಿ, ಆ. ೨೮: ಮರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಗೋಡು ಹಾಗೂ ಕಟ್ಟೆಮಾಡು ಗ್ರಾಮಗಳ ವ್ಯಾಪ್ತಿಯಲ್ಲಿರುವ ತೋಟದ ತಮ್ಮ ಲೈನ್‌ಮನೆಗಳಲ್ಲಿ ವಾಸವಿರುವ ಹೊರರಾಜ್ಯದಿಂದ ಬಂದ ಕೂಲಿ ಕಾರ್ಮಿಕರ ದಾಖಲೆಗಳೊಂದಿಗೆ ಮಾಹಿತಿಯನ್ನು ಮುಂದಿನ ೧೫ ದಿನದೊಳಗಾಗಿ ಗ್ರಾಮ ಪಂಚಾಯಿತಿಗೆ ಸಲ್ಲಿಸಲು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.