ಮಡಿಕೇರಿ, ಸೆ. ೧: ನಗರದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ ಆವರಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ನಡೆಯಿತು.