ಕಣಿವೆ, ಸೆ. ೨: ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿ ಡಾ. ದೀಪಿಕಾ ಮೂರ್ತಿ ನಿಯೋಜನೆಗೊಂಡಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ಕುಮಾರ್ ಅವರ ಆದೇಶದ ಮೇರೆಗೆ ಡಾ. ದೀಪಿಕಾ ಆಸ್ಪತ್ರೆಯಲ್ಲಿ ಕರ್ತವ್ಯ ಆರಂಭಿಸಿದ್ದಾರೆ.

ಈ ಸಂದರ್ಭ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಇದ್ದರು.